Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ? ಮಂಗಳೂರು (ReporterKarnataka.com) ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಜೆ ಏರ್ಪೋರ... ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ, ಸೇನಾಯೋಧರಿಗೆ ಸನ್ಮಾನ ಸುರತ್ಕಲ್(reporterkarnataka news): ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಆಶ್ರಯದಲ್ಲಿ ಎಂಟನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಇಡ್ಯಾ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ... ಯಡಿಯೂರಪ್ಪ ರಾಜೀನಾಮೆ: ತಕ್ಷಣ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನವೇರಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು(reporterkarnataka news); ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ... ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ: ಆಸ್ಕರ್ ಶೀಘ್ರ ಗುಣಮುಖರಾಗಲು ಹಾರೈಕೆ ಮಂಗಳೂರು(reporterkarnataka news): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅ... ತಿಪಟೂರು: ರೋಟರಿ ಬೆಂಗಳೂರು ಗುಲ್ಮೊಹರ್ ನಿಂದ 8 ಶಾಲೆಗಳ ದತ್ತು, 2 ಕೆರೆಗಳ ಪುನರುಜ್ಜೀವನ, ಆಸ್ಪತ್ರೆಗೆ ಇನ್ಕ್ಯುಬೇಶನ್ ಸೆಂಟರ್ ತಿಪಟೂರು(reporterkarnataka news): ತುಮಕೂರು ಜಿಲ್ಲೆಯಲ್ಲಿ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಿಪಟೂರು ನಗರ, ರೋಟರಿ ಬೆಂಗಳೂರು ಗುಲ್ಮೊಹರ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ ಚಟುವಟಿಕೆಗಳ ಲಾಭವನ್ನು ಪಡೆಯುವ ಪ್ರಮುಖ ನಗರವಾಗಿದೆ. ಈ ಚಟುವಟಿಕೆಗಳ ಮೂಲಕ ರೋಟರಿ ಬೆಂಗಳೂರು ಗುಲ್ಮೊಹರ... ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ ವಿಧಿವಶ:ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka news): ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ(49)ಶನಿವಾರ ಸ್ವಗೃಹದಲ್ಲಿ ನಿಧನರಾದರು. ತನ್ನ ಸಂಸ್ಥೆ ಮತ್ತು ಕುಟುಂಬಸ್ಥರಿಂದ ನಿರಂತರವಾಗಿ ಬರುತ್ತಿದ್ದ ಕರೆಯನ್ನು ಅವರು ಸ್ವೀಕರಿಸದೇ ಇದ್ದಾಗ, ಸಂಬಂಧಿಕರು ಮನೆಯನ್ನು ಪ್ರವೇಶಿಸಿ ನೋಡಿದಾಗ ಮರಣ ಹೊಂದಿರುವುದು ಪತ್ತೆಯಾ... ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ಸುರತ್ಕಲ್(reporterkarnataka news): ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಕಾಟಿಪಳ್ಳ ,ಶಿರಡಿ ಸಾಯಿ ಫ್ರೆಂಡ್ಸ್ ಪುಚ್ಚಾಡಿ ಸೂರಿಂಜೆ, ಕೇಸರಿ ಬಳಗ ಸೂರಿಂಜೆ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಸರಕಾರಿ ಪ್ರೌಢ ಶಾಲೆ ಕೋಟೆ ಸೂರಿಂಜೆಯಲ್ಲಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಕ... ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಆಸ್ಪತ್ರೆಗೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಶನಿವಾರ ಭೇಟಿ ನೀಡಿದರು. ಮಾಜಿ ಸಚಿವ ಬಿ.... ಪೌರ ಕಾರ್ಮಿಕರ ಅಗತ್ಯಕ್ಕೆ ಸಣ್ಣ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka news):-ಜಿಲ್ಲೆಯ ಪೌರಕಾರ್ಮಿಕರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಊಟ-ಉಪಹಾರ ಸೇವನೆ ಸೇರಿದಂತೆ ಇತರೆ ಅಗತ್ಯಕ್ಕೆ ಸಣ್ಣ ಕೊಠಡಿಗಳನ್ನು ನಿರ್ಮಿಸಿ ಕೊಡಲು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ... « Previous Page 1 …334 335 336 337 338 … 357 Next Page » ಜಾಹೀರಾತು