ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸ... ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿ ಸ್ವಾಗತ್ ರಣ್ವೀರ್ ಚಂದ್ ನೇಮಕ ಕಾಸರಗೋಡು(reporterkarnataka news): ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಅವರು ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾಗಿ... ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ ಮಂಗಳೂರು(reporterkarnataka news): ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು. ಜನಸಾಮಾನ್ಯರಿಗೆ ಆಗುತ್... ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರ... ವಾಯುಭಾರ ಕುಸಿತ: ನಾಳೆ ವರೆಗೆ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ನಿರೀಕ್ಷೆ; ಯಲ್ಲೋ ಅಲರ್ಟ್ ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜುಲೈ 9ರವರೆಗೆ ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು. ಅವರು ದೇವಲಾಪ... ಉಡುಪಿ ಮೀನುಗಾರರ ಸಮಸ್ಯೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊಗವೀರರ ಜತೆ ಚರ್ಚೆ ಉಡುಪಿ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕರಾವಳಿ ಮೀನುಗಾರರ ಸಮಸ್ಯೆ ಕುರಿತು ಮೀನುಗಾರರ ಜತೆ ಮಂಗಳವಾರ ಸಂವಾದ ನಡೆಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್... ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ. ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ... ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕ... « Previous Page 1 …339 340 341 342 343 … 357 Next Page » ಜಾಹೀರಾತು