ಒಳ್ಳೆಯ ವಿಚಾರಗಳಿಗೆ ಹೆಚ್ಚು ಆದ್ಯತೆ ದೊರೆಯಲಿ: ಮಾಮ್ ಇನ್ಸ್ಪೈರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ‘ಮಾಧ್ಯಮ ಕ್ಷೇತ್ರಕ್ಕೆ ಹೊಸದಾಗಿ ಹೆಜ್ಜೆಯಿಡುವ ಯುವಕರಿಗೆ ಸಂಬಂಧಿಸಿದ ಸಂಸ್ಥೆಗಳು ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸುವುದು ಅತ್ಯಂತ ಅಗತ್ಯ’ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ‘ಮಾಮ’ (ಮೀ... ಕೊಟ್ಟಿಗೆಹಾರ: ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಜೆಸಿಐ ಬಣಕಲ್ ವಿಸ್ಮಯ ಟೀಮ್ ಸುಪ್ರೀಂ ಅವರು ಆಯೋಜಿಸುತ್ತಿರುವ ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ ಕ್ಲೀನ್ ವಾಟರ್ ಅಂಡ್ ಸ್ಯಾನಿಟೇಶನ್ ಕಾರ್ಯಕ್ರ... ಎಂಸಿಸಿ ಬ್ಯಾಂಕಿನ ಅಶೋಕನಗರ ಶಾಖೆ ಉರ್ವ ಸ್ಟೋರ್ನಲ್ಲಿರುವ ಪಾರಿಜಾತಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ ಅಶೋಕನಗರ ಶಾಖೆಯನ್ನು ಉರ್ವ ಸ್ಟೋರ್ನಲ್ಲಿರುವ ಪಾರಿಜಾತಾ ಕಾಂಪ್ಲೆಕ್ಸ್ ನ ನೆಲಮಹಡಿಗೆ ಶನಿವಾರ ಸ್ಥಳಾಂತರಿಸಲಾಯಿತು. ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಬಿಜೈ ಚರ್ಚ್ ಧರ್ಮಗುರುಗಳಾದ ವಂದನೀಯ ಡಾ. ಜೆ.ಬಿ. ಸಲ್ಡಾ... ಮಂಗಳಾ ಕ್ರೀಡಾಂಗಣ ವಾಕಿಂಗ್ ಟ್ರ್ಯಾಕ್ ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ ಬಗ್ಗೆ ಯೋಜನೆ ರೂ... ರಾಷ್ಟ್ರೀಯ ಲೋಕ್ ಅದಾಲತ್: 14,840 ಪ್ರಕರಣಗಳು ಇತ್ಯರ್ಥ; 17. 97 ಕೋಟಿ ರೂ.ಪರಿಹಾರ ವಸೂಲು ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕ... ಕೊಟ್ಟಿಗೆಹಾರ- ಹೊರನಾಡು ರಸ್ತೆಗೆ ಬಿದ್ದ ಭಾರೀ ಗಾತ್ರದ ಮರ: 4 ತಾಸು ಸಂಚಾರ ಸ್ಥಗಿತ ಚಿಕ್ಕಮಗಳೂರು(reporterkarnataka.com): ಜಾವಳಿ ಸಮೀಪ ಕೊಟ್ಟಿಗೆಹಾರ- ಹೊರನಾಡು ರಸ್ತೆಗೆ ಬಿದ್ದ ಬೃಹತಾಕಾರದ ಮರ ನಾಲ್ಕು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು. ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅರಣ್ಯ ಇಲಾಖೆ ಸ್ಥಳೀಯರ ನೆರವಿನಿಂದ ರಸ್ತೆ ಸಂಚಾರ ಸುಗಮಗೊಳಿಸ... ನೂತನ ಮೇಯರ್, ಉಪ ಮೇಯರ್ ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದಿಂದ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ನೂತನ ಮೇಯರ್ ಹಾಗೂ ಉಪ ಮೇಯರ್ ಆಗಿ ಆಯ್ಕೆಗೊಂಡ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸುನಿತಾ ಸಾಲ್ಯಾನ್ ಅವರಿಗೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನ ಸದಸ್ಯರು ಅಭಿನಂದಿಸಿದರು. ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ರಾಜ್ಯಪಾಲರ ಭೇಟಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಗ್ರಾಮ ವಾಸ್ತವ್ಯ ಪರಿಕಲ್ಪನ... `ಸ್ವಚ್ಛ ಲಕ್ಕಿ ಕೃಷ್ಣ 2023′ ಸ್ಪರ್ಧೆ ವಿಜೇತರ ಘೋಷಣೆ: ಸ್ಪಂದನಾ ಪುನರ್ವಸತಿ ಕೇಂದ್ರದಲ್ಲಿ ಲಕ್ಕಿ ಡ್ರಾ ಉಡುಪಿ(reporterkarnataka.com): ಉಡುಪಿ ಮತ್ತು ಮಂಗಳೂರು ಪ್ರದೇಶದಲ್ಲಿ ಮನೆಗೆಲಸ ಮತ್ತು ನಿರ್ವಹಣಾ ಸೇವೆಗಳನ್ನು ಒದಗಿಸುವ ಪ್ರಮುಖ ಕಂಪನಿಯಾದ ಸ್ವಚ್ಛಂ ಕ್ಲೀನಿಂಗ್ ಸರ್ವೀಸಸ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಗುರುವಾರ ನಡೆಸಿದ 'ಸ್ವಚ್ಛಮ್ ಲಕ್ಕಿ ಕೃಷ್ಣ 2023' ಸ್ಪರ್ಧೆಯ ವಿಜೇತರನ್ನು ಘೋ... ಕಲ್ಲಡ್ಕದಲ್ಲಿ ಸಂಭ್ರಮದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ: ಮನಸೆಳೆದ ಶ್ರೀಕೃಷ್ಣ ಕುಚೇಲ ನೃತ್ಯರೂಪಕ ಬಂಟ್ವಾಳ(reporterkarnataka.com): ಕಲ್ಲಡ್ಕದ ಶ್ರೀ ರಾಮ ಮಂದಿರದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರಗಿತು. ಕಲ್ಲಡ್ಕ ಮಂದಿರದಿಂದ ಹೊರಟು ಪ್ರಮುಖ ರಸ್ತೆಯಲ್ಲಿ ಹಲವು ಟ್ಯಾಬ್ಲೋ ಸಹಿತ ಶ್ರೀಕೃಷ್ಣನ ಶೋಭಾಯಾತ್ರೆ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಂಪನ್ನಗೊಂಡಿತು. ಶ್ರೀ... « Previous Page 1 …43 44 45 46 47 … 204 Next Page » ಜಾಹೀರಾತು