Puttur | ಮುಳಿಯ ಗೋಲ್ಡ್ & ಡೈಮಂಡ್ಸ್: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ ಪುತ್ತೂರು(reporterkarnataka.com): ಸುಮಾರು 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ... ನವ ವರ್ಷ – ನವ ವಿಧ ಪರಿಕಲ್ಪನೆಯಡಿ ಮಂಗಳೂರು ಕಂಬಳದ ರಾಮ-ಲಕ್ಷ್ಮಣ ಜೋಡು ಕರೆ ನಿರ್ಮಾಣ ಮಂಗಳೂರು(reporterkarnataka.com): ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನವ ವರ್ಷ-ನವ ವಿಧ ಪರಿಕ... Sullia | ಬಾವಿಗೆ ಬಿದ್ದ ಮಹಿಳೆ: ಆಟೋ ಚಾಲಕನಿಂದ ರಕ್ಷಣೆ; ಸಾರ್ವಜನಿಕರಿಂದ ಶ್ಲಾಘನೆ ಸುಳ್ಯ(reporterkarnataka.com): ಬಾವಿಗೆ ಬಿದ್ದ ಮಹಿಳೆಯನ್ನು ಆಟೋ ಚಾಲಕ ರಕ್ಷಣೆ ಮಾಡಿದ ಘಟನೆ ಕಲ್ಲುಗುಂಡಿಯ ಕೈಪಡ್ಕ ಎಂಬಲ್ಲಿ ನಡೆದಿದೆ ಡಿಸೆಂಬರ್ 23ರಂದು ಮಹಿಳೆಯೊಬ್ಬರು ಕೈಪಡ್ಕದಲ್ಲಿ ಬಾವಿಗೆ ಬಿದ್ದರು. ಈ ವಿಚಾರ ತಿಳಿದ ಆಟೋ ಚಾಲಕ ಗುರುಪ್ರಕಾಶ್ ತತ್ಕ್ಷಣ ಬಾವಿಗೆ ಹಾರಿ, ಇತರರ ಸಹಕಾರದಿಂದ ಮ... ಮಂಗಳೂರು ಕಂಬಳ: ರೀಲ್ಸ್, ಫೋಟೋಗ್ರಾಫಿ ಸ್ಪರ್ಧೆ; ಎಐ ಮೂಲಕ ಕಲಾಕೃತಿ ರಚನೆಗೂ ಅವಕಾಶ ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ಕಂಬಳ ಡಿ. 27ರಂದು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಉದ್ಘಾಟನೆ 27ರಂದು ಬೆಳಗ್ಗೆ 8.30ಕ್ಕೆ ಜರುಗಲಿದೆ. ಸಂಜೆ 6 ಗಂಟೆಗೆ ಬಹುಮಾನ. ಬಹುಮಾನ ವಿತರ... ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗ... ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಸ್ಪೀಕರ್ ಖಾದರ್ ಚಾಲನೆ ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು. ನ... ಸಂತ ಆಗ್ನೇಸ್ ಕಾಲೇಜಿನಲ್ಲಿ ವಾರ್ಷಿಕ ಕ್ರಿಸ್ಮಸ್ ದತ್ತಿ ಕಾರ್ಯಕ್ರಮ “ನವಿದಾದ್”: ಕ್ಯಾರೋಲ್ಸ್ , ನೃತ್ಯಗಳು, ಲೈವ್ ಬ್ಯಾಂಡ್ ಪ್ರದರ್ಶನ ಮಂಗಳೂರು(reporterkarnataka.com): ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ವಾರ್ಷಿಕ ಕ್ರಿಸ್ಮಸ್ ದತ್ತಿ ಕಾರ್ಯಕ್ರಮವಾದ ನವಿದಾದ್ ಜರಗಿತು. ಕಾಲೇಜು ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಂತರ ಜಿಲ್ಲಾ ಮಟ್ಟದ ಕ್ಯಾರಲ್ಸ್ ಗಾಯನ ಸ್ಪರ್ಧೆಯಾದ ‘ಕ್ಯಾರೋಲ್ ಕ್ಲಾಶ್’ ನಡೆಯ... ಪಂಚ ಗ್ಯಾರಂಟಿ ಯೋಜನೆ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ನೀಡಿದೆ: ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ. ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿ... ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಬಹುಮತ; 19 ಸ್ಥಾನಗಳಲ್ಲಿ 11 ಕಮಲಕ್ಕೆ ಮಂಗಳೂರು(reporterkarnataka.com)ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾ... ಕೇಪು ಉಳ್ಳಾಲ್ತಿ ಕ್ಷೇತ್ರದ ಕೋಳಿ ಅಂಕ ತಡೆಗೆ ಯತ್ನ ಹಿಂದೂ ವಿರೋಧಿ ನೀತಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ ಮಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರಕಾರ ತುಘಲಕ್ ಶಾಹಿ ಆಡಳಿತ ನಡೆಸುತ್ತಿದೆ. ಬಂಟ್ವಾಳ ತಾಲೂಕಿನ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪಿಸಿ ಪೊಲೀಸರ ಮೂಲಕ ತಡೆಯಲು ಯತ್... « Previous Page 1 …3 4 5 6 7 … 314 Next Page » ಜಾಹೀರಾತು