ಪಾಲ್ದನೆ ಚರ್ಚ್ ಐ.ಸಿ.ವೈ.ಎಂ. ಘಟಕಕ್ಕೆ ಗೊನ್ಝಾಲೊ ಗ್ರಾಸಿಯಾ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐ.ಸಿ.ವೈ.ಎಂ. ಘಟಕವು ತನ್ನ ಚಟುವಟಿಕೆಗಳಿಗಾಗಿ ಮಂಗಳೂರು ಧರ್ಮ ಪ್ರಾಂತ್ಯದ ಸೈಂಟ್ ಪೀಟರ್ ಸಿಟಿ ಡೀನರಿಯಿಂದ ಗೊನ್ಝಾಲೊ ಗ್ರಾಸಿಯಾ ಪ್ರಶಸ್ತಿ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪಾಲ್ದನೆ ಚ... ಎಂಸಿಸಿ ಬ್ಯಾಂಕ್ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026 ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ... ಪುತ್ತೂರು: ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಪುತ್ತೂರು(reporterkarnataka.com): ಮುಳಿಯ ಮ್ಯಾನ್ಜೆಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ಜೂನ್ 14ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ... ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸುವಲ್ಲಿ ಎನ್ನೆಸ್ಸೆಸ್ ಮಹತ್ವದ ವೇದಿಕೆ: ಲೋಲಾಕ್ಷಿ ಫೆರ್ನಾಂಡಿಸ್ ಮಂಗಳೂರು(reporterkarnataka.com): ಪರಿಸರ ಸಂರಕ್ಷಣೆಯ ಮನೋಭಾವವನ್ನು ಬೆಳೆಸುವಲ್ಲಿ ಎನ್ಎಸ್ಎಸ್ ಮಹತ್ವದ ವೇದಿಕೆಯಾಗಿದೆ ಎಂದು ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಲೋಲಾಕ್ಷಿ ಫೆರ್ನಾಂಡಿಸ್ ಹೇಳಿದ್ದಾರೆ. ಪಾದುವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್... ಹಿರಿಯ ಪತ್ರಕರ್ತರು, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ. ಬಾಲಕೃಷ್ಣ ಗಟ್ಟಿ ವಿಧಿವಶ ಬಂಟ್ವಾಳ(reporterkarnataka.com): ಬಂಟ್ವಾಳ ಎಸ್.ವಿ. ಎಸ್.ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ , ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಪ್ರೊ.ಬಾಲಕೃಷ್ಣ ಗಟ್ಟಿ (83) ಅವರು ಮಂಗಳೂರಿನಲ್ಲಿ ನೆಲೆಸಿದ್ದು ಇಂದು ಬೆಳಿಗ್ಗೆ ನಿಧನರಾದರು. ಮೂಲತಃ ಕಾಸರಗೋಡಿನ ಕುಂಬಳೆಯ ಹಿರಿಯ ಸಾಮಾಜಿಕ ಮುಖ... ಆತ್ಮಶಕ್ತಿ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ... ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣ: ಗೋವಾದಲ್ಲಿ ಸಿಕ್ಕಿಬಿದ್ದ ಬಿಹಾರದ ಆರೋಪಿ ಮಂಗಳೂರು(reporterkarnataka.com): ಮಂಗಳೂರಿನ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಚಲನವಲನದ ಬಗ್ಗೆ ಮಾಹಿತಿ ಸಿಕ್ಕ ಕೆಲವೇ ಗಂಟೆಗಳಲ್ಲಿ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆ... ಉಡುಪಿ ಶ್ರೀಕೃಷ್ಣ ಮಠದ ಬಳಿ ತೆಲಂಗಾಣದ ಕುಟುಂಬದ ಮೇಲೆ ಹಲ್ಲೆ ಪ್ರಕರಣ: ಕೊರಂಗ್ರಪಾಡಿ ನಿವಾಸಿ ಆರೋಪಿಯ ಬಂಧನ ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ತೆಲಂಗಾಣದ ಕುಟುಂಬದ ಮೇಲೆ ಕೋಲಿನಿಂದ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಕೊರಂಗ್ರಪಾಡಿಯ ಸುಪ್ರೀತ್ ಕುಮಾರ್(40) ಬಂಧಿತ ಆರೋಪಿ. ಜೂ.9ರಂದು ಸಂಜೆ 7:5... ಬ್ರಹ್ಮಾವರ: ತಾಯಿಯ ಕಂಕುಳಿನಲ್ಲಿದ್ದ ಮಗು ಮೇಲೆ ತೆಂಗಿನ ಕಾಯಿ ಬಿದ್ದು ದಾರುಣ ಸಾವು ಬ್ರಹ್ಮಾವರ(reporterkarnataka.com): ತಾಯಿಯ ಕಂಕುಳಿನಲ್ಲಿದ್ದ ಮಗುವಿನ ಮೇಲೆ ನೇರವಾಗಿ ತೆಂಗಿನ ಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಸಂಭವಿಸಿದೆ. ತಾಯಿಯು ಎಂದಿನಂತೆ 6 ವರ್ಷ ಪ್ರಾಯದ ದೊಡ್ಡ ಮಗುವನ್ನು ಶಾಲೆಗೆ ಬಿಡಲು ಹೊರಟಿದ್ದರು, ಈ ವೇಳೆ ಸಣ್ಣ ... Puttur | ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಪುತ್ತೂರು(reporterkarnata.com): ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡ... « Previous Page 1 …3 4 5 6 7 … 343 Next Page » ಜಾಹೀರಾತು