ದ.ಕ. ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಮನವಿ ಸಲ್ಲಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು. ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ... ಪಾಲಿಕೆ ಪ್ರತಿಪಕ್ಷದ ನೂತನ ನಾಯಕ ಅನಿಲ್ ಕುಮಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನೂತನ ನಾಯಕರಾಗಿ ಆಯ್ಕೆಯಾದ ಅನಿಲ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬ... ಡ್ರಗ್ಸ್ ಜಾಲ ಮಟ್ಟಹಾಕಲು ಎಲ್ಲ ಇಲಾಖೆಗಳು ಕೈಜೋಡಿಸಬೇಕು: ಜಿಲ್ಲಾಧಿಕಾರಿ ಖಡಕ್ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧ... ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ... ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ... ಹಣ ದುರ್ಬಳಕೆ ಆರೋಪ: ಅಮೀನಗಡ ಪ್ರಭಾರ ಪಿಡಿಒ ಅಮಾನತು ಶಿವು ರಾಠೋಡ ಕವಿತಾಳ ರಾಯಚೂರು info.reporterkarnataka@gmail.com ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅಮಾನತು ಮಾಡಿದ್ದಾರೆ. ಸಿಬ್ಬಂದಿ ವೇತನ ಮತ್ತು ರಸ್ತೆ ದ... ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ - ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ - ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್... ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್ ಮನೋಜ್ ಕುಮಾರ್ ಮಂಗಳೂರು(reporterkarnataka.com):ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ... ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು. ಕೇಂದ್ರ... ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯ... « Previous Page 1 …55 56 57 58 59 … 296 Next Page » ಜಾಹೀರಾತು