ಲವ್, ಸೆಕ್ಸ್, ದೋಖಾ ಪ್ರಕರಣ: ಆರೋಪಿ ಕೃಷ್ಣ ಜೆ. ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ತರಾಟೆ ಬೆಂಗಳೂರು(reporterkarnataka.com):ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿ... ಬೆಳ್ತಂಗಡಿ | ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ: ಅಂಚೆ ವಿತರಕ ಸುರೇಶ್ ಬಂಧನ ಬೆಳ್ತಂಗಡಿ(reporterkarnataka.com): ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು... ತಮಿಳುನಾಡು ಮುಖ್ಯಮಂತ್ರಿ ವಿಜಯನ್ ಜೂ.12ರಂದು ಕೊಲ್ಲೂರು ದೇಗುಲಕ್ಕೆ ಭೇಟಿ: ಮೂಕಾಂಬಿಕೆಯ ದರ್ಶನ ಉಡುಪಿ(reporterkarnataka.com): ತಮಿಳುನಾಡು ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟರಾದ ಜೋಸೆಫ್ ವಿಜಯ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಜೂನ್ 12ರಂದು ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಅವರು ಕೊಲ್ಲೂರು ಕ್ಷೇತ್ರಕ್ಕೆ ... ಪಿಯುಸಿಯಲ್ಲಿ ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಸುಳ್ಯದ ಅಭಿಜ್ಞಾ ಭಟ್ ಇನ್ನಿಲ್ಲ ಸುಳ್ಯ(reporterkarnataka.com): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಪಿಯುಸಿ ಫಲಿತಾಂಶ ದಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಸುಳ್ಯದ ಅಭಿಜ್ಞಾ ಭಟ್(19) ಕೊನೆಯುಸಿರೆಳೆದಿದ್ದಾರೆ. ಸುಳ್ಯ ಪಟ್ಟಣದ ಇಎನ್ ಟಿ ತಜ್ಞರಾದ ಡಾ.ರವಿಶಂಕರ್ ರವರ ಹಿರಿಯ ಪುತ್ರಿಯಾಗಿರುವ ಅವರ... Kasaragodu | ಬದಿಯಡ್ಕ: ಕನ್ನಡದ ಕಟ್ಟಾಳು ಡಾ. ಕಯ್ಯಾರ ಕಿಂಞಣ್ಣ ರೈ ಅವರ 111ನೇ ಹುಟ್ಟುಹಬ್ಬ ಆಚರಣೆ ಬದಿಯಡ್ಕ(reporterkarnataka.com): ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ನೇತೃತ್ವದಲ್ಲಿ ನಾಡೋಜ ಕಯ್ಯಾರ ಕಿಂಞಣ್ಣ ರೈಯವರ 111ನೇ ಹುಟ್ಟುಹಬ್ಬವನ್ನು ಕವಿತಾ ಕುಟೀರದಲ್ಲಿ ಆಚರಿಸಲಾಯಿತು. ಮಾಹಿನ್ ಪುಷ್ಪಾರ್ಚನೆ ನಡೆಸಿದರು. ಬದಿಯಡ್ಕ ಪಂಚಾಯಿತಿ ಅಧ್ಯಕ್ಷ ಶಂಕರ ಡಿ, ಗಡಿ ಅಭಿವೃದ್ಧಿ ಪ್ರಾ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ: ಬೈರಾಡಿಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನಚಾರಣೆ ಪ್ರಯುಕ್ತ ಸಂಘದ ಪ್ರಧಾನ ಕಚೇರಿಯ ಬಳಿಯಿರುವ ಬೈರಾಡಿಕೆರೆಯ ವ್ಯಾಪ್ತಿಯಲ್ಲಿ ಸಸಿನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿಶ್ವ ಪರಿಸರ ದಿನಚಾರಣೆಯನ್ನು ಪರ... ಕಾರ್ಕಳ: ಗೃಹ ಸಚಿವರ ವಿರುದ್ಧ ಜಾತಿ ನಿಂದನೆ ಕಮೆಂಟ್: ಕೆರ್ವಾಶೆ ನಿವಾಸಿಯ ಬಂಧನ ಕಾರ್ಕಳ(reporterkarnataka.com): ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪಿ ಸುಧೀರ್ ಬಂಗೇರ (48) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆರ್ವಾಶೆ ನಿವಾಸಿ ಸುಧೀರ್ ಬಂಗೇರ ಫೇಸ್ಬುಕ್ ಪೇಜ್ ನಲ್ಲಿ ಗೃಹ... ಕಡೇಶ್ವಾಲ್ಯ-ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣ: ಮಾಜಿ ಸಚಿವ ರಮಾನಾಥ ರೈ ಬಂಟ್ವಾಳ(reporterkarnataka.com): ಕಳೆದ 7 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿ.ಸಿ.ರೋಡಿನಲ್ಲೇ ಶಿಲಾನ್ಯಾಸ ನೆರವೇರಿಸಿದ್ದ 20 ಕೋಟಿ ವೆಚ್ಚದ ಕಡೇಶ್ವಾಲ್ಯ-ಅಜಿಲಮೊಗರು ಸಂಪರ್ಕಿಸುವ 'ಸೌಹಾರ್ದ ಸೇತುವೆ' ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿ... ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ: ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ ಮಂಗಳೂರು(reporterkarnataka.com): ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ. ರಾ. ಹೆ. ನಿಮಿ೯ಸುವ ಮೊದಲು ವೈಜ್ಞಾನಿಕ ರೀತಿಯಲ್ಲಿ ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ನೀರು ಹರಿಯುವ ದೊಡ್ಡ ಸೇತುವೆ ಜಾಗದಲ... ಕುಂದಾಪುರದಲ್ಲಿ ಮನೆಗೆ ನುಗ್ಗಿ 11 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಕಳವು: ಇಬ್ಬರು ಆರೋಪಿಗಳ ಬಂಧನ ಕುಂದಾಪುರ(reporterkarnataka.com): ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳ... « Previous Page 1 …4 5 6 7 8 … 343 Next Page » ಜಾಹೀರಾತು