ಮಂಗಳೂರು: ವಿಪತ್ತು ನಿರ್ವಹಣೆ ಯೋಜನೆ; ಅಮೆರಿಕ ತಂಡದಿಂದ ಭೇಟಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು. ಎಸ್. ಕಾನ್ಸುಲೇಟ್ ಜನರಲ್ ಚೆನ್ನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.... ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು... ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್: ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಸಿಖ್ ಜನಾಂಗದ 2024-25ನೇ ಸಾಲಿಗೆ ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್ಸಿ, ಬಿಪಿಒಗಳು ... ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ ಮಂಗಳೂರು(reporterkarnataka.com): ಅಗ್ನಿವೀರ ಸೇನಾ ನೇಮಕಾತಿ ಕಚೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಚೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ... ದ.ಕ. ಜಿಲ್ಲೆ: ಡಿ.1-3ರ ವರೆಗೆ ಉಪಲೋಕಾಯುಕ್ತರ ಭೇಟಿ; ಸಾರ್ವಜನಿಕ ಅಹವಾಲು ಸ್ವೀಕಾರ, ವಿಚಾರಣೆ ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಡಿಸೆಂಬರ್ 1 ರಿಂದ 3ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ... ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಎಚ್ಚರಿಕೆ ಮಂಗಳೂರು(reporterkarnataka.com): ರಾಜ್ಯದ ಕೆಲವು 'ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವ... ಮೂಡುಬಿದಿರೆ: ಸಂಗೀತ ವಿದ್ವಾನ್ ಡಾ. ಸೋಮಶೇಖರ ಮಯ್ಯ ತಂಡದಿಂದ ಗಾನ ಲಹರಿ ಮೂಡುಬಿದರೆ(reporterkarnataka.com): 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮೂಡುಬಿದಿರೆ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸಂಗೀತ ವಿದ್ವಾನ್ ಡಾ. ಸೋಮಶೇಖರ ಮಯ್ಯ ಅವರ ತಂಡದಿಂದ ನಡೆದ ಗಾನ ಲಹರಿ ಕಾರ್ಯಕ್ರಮ ನಡೆಯಿತು. ಇದು ಸಹಕಾರ ಚಳುವಳಿಯ ಪ್ರಾಮುಖ್ಯತೆಯನ್ನು ಪ್ರತಿಪಾದಿಸುವ ಒಂದು ಸುಂದರ ಕಾ... ದೈನಂದಿನ ಜೀವನದಲ್ಲಿ ಕಾನೂನು ಅಗತ್ಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ.ಕೆ.ಜಿ. ಶಾಂತಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmsil.com ಸಮಾಜದಲ್ಲಿ ವಿವಿಧ ರೀತಿ ವಂಚಿತರಾದವರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ನ್ಯಾಯ ಒದಗಿಸುವ ಸಮಾಜಮುಖಿ ಕೆಲಸದಲ್ಲಿ ಅರೆಕಾಲಿಕ ಸ್ವಯಂ ಸೇವಕರು ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ... ವಕ್ಫ್ ಮಂಡಳಿಯಿಂದ ಭೂ ಕಬಳಿಕೆ: ದ.ಕ. ಜಿಲ್ಲಾ ಬಿಜೆಪಿಯಿಂದ ದಿನವಿಡೀ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ವಕ್ಫ್ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭೂಕಬಳಿಕೆ ಪ್ರಕರಣಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಮಿನಿ ವಿಧಾನಸೌಧದ ಮುಂದೆ ದಿನವಿಡೀ ... ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್ ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರ... « Previous Page 1 …67 68 69 70 71 … 306 Next Page » ಜಾಹೀರಾತು