ಜುಲೈ 15: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಕೃಷ್ಣಾಪುರ ಶಾಖೆ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಡೀಲ್ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 32 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ಸ್ವಂತ ಮಾಲೀಕತ್ವದ ನೂತನ 33ನೇ ಕೃಷ್ಣಾಪುರ ಶಾಖೆಯನ್ನು ಸುರತ್ಕಲ್ನ ... 7ನೇ ವೇತನ ಆಯೋಗ ಜಾರಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಮನವಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಸರ್ಕಾರವು 7ನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದ... ರೋಟರಿ ಕ್ಲಬ್ ಮಂಗಳೂರು ಸೀಸೈಡ್ ಸಂಸ್ಥೆಯ ಪದಗ್ರಹಣ ಸಮಾರಂಭ ಮಂಗಳೂರು(ReporterKarnataka.com) ರೋಟರಿ ಸಂಸ್ಥೆ ವಿಶ್ವದ ಪ್ರಥಮ ಅಂತರಾಷ್ಟ್ರೀಯ ಸ್ವಯಂ ಪ್ರೇರಿತ ಸೇವಾ ಸಂಸ್ಥೆಯಾಗಿದ್ದು, ನಿಸ್ವಾರ್ಥ ಸೇವಾ ಮನೋಭವಾದಿಂದ ದುರ್ಬಲರ ಆರ್ಥಿಕ ಏಳಿಗೆಗೆ ಶ್ರಮಿಸಬೇಕು, ಅಸ್ವಸ್ಥರ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿ ಜೀವನ ಶೈಲಿಯನ್ನು ಬದಲಿಸಬೇಕು ಎಂದು ರೋಟರಿ... ನಂಜನಗೂಡಿನಲ್ಲಿ ನೀಲಿ ಬಾವುಟಗಳ ಅಬ್ಬರ: ಸಂಭ್ರಮ – ಸಡಗರದಿಂದ ನಡೆದ ಡಾ.ಅಂಬೇಡ್ಕರ್ ಜಯಂತೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಅವರ ನೇತೃತ್ವದಲ್ಲಿ ತಾಲ್ಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಜಯ... ಕೃಷ್ಣಾಪುರ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ, ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿ ಉದ್ಘಾಟನೆ ಸುರತ್ಕಲ್(reporterkarnataka.com): ಮಂಗಳೂರು ಉತ್ತರದ ಕೃಷ್ಣಾಪುರ 5 ನೇ ಬ್ಲಾಕಿನ ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರ... ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸ್ಫೂರ್ತಿ ಸಂಚಿಕೆ ಮೊದಲನೇ ಭಾಗದ ಅನಾವರಣ ಮಂಗಳೂರು(reporterkarnataka.com): ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಟಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ವತ್ ಸ್ಫೂರ್ತಿ ಸ... ಕಾರ್ಮಿಕ ಕಾನೂನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ಬೇಡಿಕೆ ದಿನಾಚರಣೆ ಮಂಗಳೂರು(reporterkarnataka.com): ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಹಲವು ರೀತಿಯ ಬೇಡಿಕೆಗಳನ್ನು ಮುಂದಿಟ್ಟು ಇಂದು ದೇಶಾದ್ಯಂತ ಕಾರ್ಮಿಕ ವರ್ಗದ ನೇತೃತ್ವದಲ್ಲಿ ಬೇಡಿಕೆ ದಿನಾಚರಣೆ ನಡೆಸಬೇಕೆಂಬ ಸಿಐಟಿಯು ಅಖಿಲ ಭಾರತ ಕರ... ಮಂಗಳೂರು ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವ ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಮೆಲ್ ಶಾಲೆಯ ಮಾಜಿ ಶಿಕ್ಷಕಿ ಮಾರ್ಗರೇಟ್ ಮಾತನಾಡಿ, ಕಾಡು ಉಳಿದರ ನಾಡು ಉಳಿದಂತೆ ಎಂದರು. ಸಂಸ್ಥೆಯ ಪ್ರಾಂಶುಪಾಲೆ ಸಿ| ವಿನೂತ, ಶಿಕ್ಷಕಿಯಾದ ಸಿ| ನಿರ... ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕು... ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆ... « Previous Page 1 …73 74 75 76 77 … 289 Next Page » ಜಾಹೀರಾತು