ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಕಾಂಗ್ರೆಸ್ ವಕ್ತಾರರು ಮಾಡುತ್ತಿದ್ದಾರೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ದೇವಾಡಿಗ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಮ್ಮ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರರು ಹೇಳುತ್ತಾರೆ, ಪ್ರಾಥಮಿಕ ಕೇಂದ್ರಗಳಲ್ಲಿ ಬಿಪಿ ಶುಗರ್ ಮಾತ್ರೆ ಇಲ್ಲದೆ ಏಳರಿಂದ ಎಂಟು ತಿಂಗಳು ಆಯಿತು, ಜೆಸಿ ಆಸ್ಪತ್ರೆಯಲ್ಲೂ ಸರಿಯಾಗಿ ಮ... ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾ... ಎಂಸಿಸಿ ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ ಬೆಳ್ತಂಗಡಿ(reporterkarnataka.com): ಎಂಸಿಸಿ ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಹತ್ತಿರ, ಬೆಳ್ತಂಗಡಿ ಹೈವೆ, ವೈಬವ್ ಅರ್ಕೆಡ್ನ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡ... ಮಂಗಳೂರು: ನಮ್ಮನೆ ಕುಡ್ಲ ರಾಜಾಜಿ ಪಾರ್ಕ್ ಅಂಡರ್ ಪಾಸ್ ಹಾಗೂ ಫುಡ್ ಕೋರ್ಟ್ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿಯ ಪುರಭವನ ಸಮೀಪದ ಅಂಡರ್ ಪಾಸ್ನ ನಮ್ಮನೆ ಕುಡ್ಲ ರಾಜಾಜಿ ಪಾರ್ಕ್ ಹಾಗೂ ಫುಡ್ ಕೋರ್ಟ್ನ ಅಧಿಕೃತ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಂಸದ ನಳಿನ್ ಕುಮಾ... ಮಂಗಳೂರು: ವಿಪತ್ತು ನಿರ್ವಹಣೆ ಯೋಜನೆ; ಅಮೆರಿಕ ತಂಡದಿಂದ ಭೇಟಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು. ಎಸ್. ಕಾನ್ಸುಲೇಟ್ ಜನರಲ್ ಚೆನ್ನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.... ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು... ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್: ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಸಿಖ್ ಜನಾಂಗದ 2024-25ನೇ ಸಾಲಿಗೆ ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್ಸಿ, ಬಿಪಿಒಗಳು ... ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ ಮಂಗಳೂರು(reporterkarnataka.com): ಅಗ್ನಿವೀರ ಸೇನಾ ನೇಮಕಾತಿ ಕಚೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಚೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ... ದ.ಕ. ಜಿಲ್ಲೆ: ಡಿ.1-3ರ ವರೆಗೆ ಉಪಲೋಕಾಯುಕ್ತರ ಭೇಟಿ; ಸಾರ್ವಜನಿಕ ಅಹವಾಲು ಸ್ವೀಕಾರ, ವಿಚಾರಣೆ ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಡಿಸೆಂಬರ್ 1 ರಿಂದ 3ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ... ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಎಚ್ಚರಿಕೆ ಮಂಗಳೂರು(reporterkarnataka.com): ರಾಜ್ಯದ ಕೆಲವು 'ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವ... « Previous Page 1 …74 75 76 77 78 … 314 Next Page » ಜಾಹೀರಾತು