ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ನವಂಬರ್ 6ರಿಂದ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಹಳೆಗುಂಡ್ಲಾ ಚೆನ್ನಯ್ಯನ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ನಾಳೆ ನವಂಬರ್ 6ರಿಂದ ಅನಿರ್ದಿಷ್ಟಾವ... ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಶಂಭೂರಿನ ಪ್ರೇಕ್ಷಾ ಆಯ್ಕೆ ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗುವ ರಾಮಚಂದ್ರ ರಾವ್ ಸಭಾಂಗಣದ ವಿ.ಮ ಭಟ್ ವೇದಿಕೆಯಲ್ಲಿ ನವೆಂಬ... ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ... ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು. ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪ... ರವಿ ಶೆಟ್ಟಿ ಮೂಡಂಬೈಲು ಹಾಗೂ ಮಿತ್ರಂಪಾಡಿ ಜಯರಾಮ ರೈಯವರಿಗೆ ನವಕರ್ನಾಟಕ ರತ್ನ ಪ್ರಶಸ್ತಿ ಬೆಂಗಳೂರು(reporterkarnataka.com): ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಹಾಗೂ ಅಬುಧಾಬಿಯ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರ್ ಸೆಂಟರ್ ಅಧ್ಯಕ್ಷ ಜಯರಾಮ್ ರೈ ಮಿತ್ರಂಪಾಡಿಯವರು ಸಮಾಜಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೃದಯವಾಹಿ... ಪಾಣೆಮಂಗಳೂರಿನಲ್ಲಿ ರಾಜ್ಯೋತ್ಸವ ಆಚರಣೆ: ಜಯಾನಂದ ಪೆರಾಜೆಗೆ ಗೌರವ ಪುರಸ್ಕಾರ ಬಂಟ್ವಾಳ(reporterkarnataka.com): ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರ... ನವಂಬರ್ 10ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ ಸುರತ್ಕಲ್ (reporterkarnataka.com): ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ. ... ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು . ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀ... ಕಾಸರಗೋಡು ಕನ್ನಡ ಮಕ್ಕಳ ಕೊರಗು ಮುಗಿಯದ ಗೋಳು: ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ವಿಷಾದ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ 69ನೇ ರಾಜ್ಯೋತ್ಸವದ ಸಂಭ್ರಮದ ನಡುವೆ ಕಾಸರಗೋಡಿನ ಕನ್ನಡಿಗರು ಇನ್ನು ಕೂಡ ಕೊರಗುತ್ತಿರುವುದು ವಿಷಾದನೀಯ ಸಂಗತಿ ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ವಾಚಕಿಯರ ಮತ್ತು ಲೇಖಕಿಯರ ಸಂಘದ ಅಧ್ಯಕ್ಷರಾದ ಶಕುಂತಳಾ ಶೆಟ್ಟಿ ಹೇಳಿದರು. ಅವರು ನಗರದಲ್ಲಿ ನ... ಪಾಣೆಮಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಬಂಟ್ವಾಳ(reporterkarnataka.com):ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವಾ ಅವರು ರಾಷ್ಟ್ರಧ್ವಜಕ್ಕೆ ಧ್ವಜಾರೋಹಣವನ್ನು ನೆರವೇರಿಸಿ, ಶಾಲಾ ಸಂಚಾಲಕರು ಮುಖ್ಯ ಅತಿಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳೊಡಗೂಡಿ ರಾಷ್ಟ್ರಗೀತೆಯನ್ನು ಹಾಡ... « Previous Page 1 …79 80 81 82 83 … 314 Next Page » ಜಾಹೀರಾತು