ಸಿ| ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ ಸುವರ್ಣೋತ್ಸವ: ಪಾಲ್ದನೆ ಚರ್ಚಿನಲ್ಲಿ ಬಲಿಪೂಜೆ ಮಂಗಳೂರು(reporterkarnataka.com): ನಗರದ ಪಾಲ್ದನೆಯ ಸಂತ ತೆರೆಸಾ ಚರ್ಚ್ ವ್ಯಾಪ್ತಿಯಲ್ಲಿರುವ ಪಂಜಿರೈಲ್ ನಿವಾಸಿ ಲಿಯೋ ಪಿಂಟೊ ಹಾಗೂ ತೆರೆಸಾ ಪಿಂಟೊ ಅವರ ಪುತ್ರಿ ಸಿ. ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ 50 ವರ್ಷ ಕಳೆದ ಸುವರ್ಣೋತ್ಸವವನ್ನು ಮಂಗಳವಾರ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿಪೂಜ... ಮಂಗಳೂರಿನಲ್ಲಿ ದಿ ಸ್ಲೀಪ್ ಕಂಪನಿಯ ಮೊದಲ ಮಳಿಗೆಗೆ ಚಾಲನೆ: ದೇಶದಲ್ಲಿ ಇನ್ನೂ 150 ಹೊಸ ಮಳಿಗೆ ತೆರೆಯುವ ಗುರಿ ಮಂಗಳೂರು(reporterkarnataka.com): ಭಾರತದ ಪ್ರಮುಖ ಕಂಫರ್ಟ್- ಟೆಕ್ ಬ್ರಾಂಡ್ ದಿ ಸ್ಲೀಪ್ ಕಂಪನಿ(ಟಿಎಸ್ ಸಿ) ಮಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಆರಂಭಿಸಿದೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನ 3ನೇ ಮಹಡಿಯಲ್ಲಿ ಸ್ಲೀಪ್ ಕಂಪನಿ ಹೊಸ ಮಳಿಗೆಗೆ ಚಾಲನೆ ನೀಡಿದೆ. ... ರೋಟರ್ಯಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ-2024 ; ಚಮನ್ ಎಂ. ಮತ್ತು ಸಾತ್ವಿಕ್ ಯು.ಕೆ ಜೋಡಿ ತಂಡಕ್ಕೆ ಪ್ರಶಸ್ತಿ ಮಂಗಳೂರು(Reporterkarnataka.com) ಜಿಲ್ಲಾ ರೋಟರ್ಯಾಕ್ಟ್ ಸಂಸ್ಥೆಯ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ. ಶಾಂತರಾಮ ವಾಮಂಜೂರು ಸ್ಮಾರಕ 18ನೇ ವಾರ್ಷಿಕ ಅಂತರ್ಕ್ಲಬ್ ಜಿಲ್ಲಾ ಮಟ್ಟದ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ... ಭಾಷೆಯು ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಹೌದು: ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮಂಗಳೂರು(reporterkarnataka.com):ಭಾಷೆ ಕೇವಲ ಒಂದು ಸಂವಹನ ಮಾಧ್ಯಮವಾಗಿರದೆ ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಆಗಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಭಾರತ ಸರಕಾರದ ಶಿಕ್ಷಣ ಸಚಿವಾಲಯದ ಕೇಂದ್ರೀಯ ನಿರ್ದೇಶನಾಲಯ ಹಾಗೂ ಮಂಗಳೂರು ವಿಶ್... ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 100 ಶಾಖೆಗಳನ್ನು ತೆರೆಯಲಿ: ಶಾಸಕ ಉಮಾನಾಥ ಕೋಟ್ಯಾನ್ ಹಾರೈಕೆ ಮೂಡುಬಿದರೆ(reporterkarnataka.com): ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 32ನೇ ಶಾಖೆ ಪಕ್ಷಿಕೆರೆಯಲ್ಲಿ ಉದ್ಘಾಟನೆ ಸಹಕಾರಿ ಸಂಘದ ಬ್ಯಾಂಕ್ಗಳು ಗ್ರಾಮೀಣ ಜನರ ನಾಡಿ ಮಿಡಿತದಂತಿವೆ. ಇಂದು ಸಹಕಾರಿ ಸಂಘಗಳು ಜನರ ಸಹಕಾರದಿಂದ ಬೆಳೆಯುತ್ತಿವೆ. ಈ ಸಂಸ್ಥೆ 100 ಶಾಖೆಗಳನ್ನು ಆರಂಭಿಸಲಿ ಎಂದು ಮೂಲ್ಕಿ ... ಮಂಗಳೂರು: ನಾಳೆಯಿಂದ 5 ದಿನಗಳ ಕಾಲ ವಿವಿ ಕಾಲೇಜಿನಲ್ಲಿ ಹಿಂದಿ ಯುವ ಬರಹಗಾರರ ಶಿಬಿರ ಮಂಗಳೂರು(reporterkarnataka.com): ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು 5 ದಿವಸಗಳ ಬರಹಗಾರರ ಶಿಬಿರವನ್ನು ಮೇ 13ರಿಂದ 17 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ನಗರದ ಹಂಪನಕಟ್ಟೆಯ ವಿಶ್ವ... ಕಾಂಗ್ರೆಸ್ ಹಿರಿಯ ಮುಖಂಡ ಯೂಸುಫ್ ಖಾದರ್ ಇನ್ನಿಲ್ಲ: ಸ್ಪೀಕರ್ ಖಾದರ್ ಸಹಿತ ಗಣ್ಯರ ಸಂತಾಪ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡ ಯೂಸುಫ್ ಖಾದರ್(85) ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಶನಿವಾರ ಕುದ್ರೋಳಿಯ ಸ್ವಗೃಹದಲ್ಲಿ ನಿಧನರಾದರು ಯೂಸುಫ್ ಖಾದರ್ ಅವರು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಜಿಲ್ಲಾ ಅಲ್ಪಸಂಖ್ಯಾತ ಕಾಂ... ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾದಿಯರ ಸಪ್ತಾಹ ಮತ್ತು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಶುಶ್ರೂಷಕರ ಸಪ್ತಾಹವನ್ನು ಶನಿವಾರ ಆಶಾಕಿರಣ ಮೈದಾನದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಮುಖ್ಯ ಶುಶ್ರೂಷಕ ಅಧಿಕಾರಿಯಾದ ವಂದನೀಯ ಧನ್ಯಾ ದೇವಾಸಿಯಾ ಅವರ ಸ್ವಾಗತದೊಂದಿಗೆ ಪ್ರಾರಂಭವಾಯಿತು, ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ: ಎಲ್ಲ 22 ವಿದ್ಯಾರ್ಥಿಗಳು ಪಾಸ್ ಉಳ್ಳಾಲ(reporterkarnataka.com) : 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ 22 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು ಶೇ. 100 ಫಲಿತಾಂಶ ಪಡೆದಿರುತ್ತದೆ. ಶಾಲೆಯು "ಎ "ಶ್ರೇಣಿಯನ್ನು ... ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಕಾಂಗ್ರೆಸ... « Previous Page 1 …82 83 84 85 86 … 288 Next Page » ಜಾಹೀರಾತು