ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಪುತ್ತೂರು(reporterkarnataka.com): ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ 78 ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯು ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ್ತು ಎಂಡಿ ಕೃಷ್ಣ ನಾರಾಯಣ ಮುಳಿಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಾಲ್ದನೆ ಚರ್ಚ್: ಕಾರ್ಗಿಲ್ ಯೋಧ ರಿಚಾರ್ಡ್ ಫೆರ್ನಾಂಡಿಸ್ ಗೆ ಸನ್ಮಾನ ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿ ನಿವೃತ್ತರಾಗಿದ್ದ ರಿಚಾರ್ಡ್ ಫೆರ್ನಾಂಡಿಸ್ ಅವರನ್ನು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸನ್ಮಾನಿಸಲಾಯಿತು. ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಶ... ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ,ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆ ಯೊಂದಿಗೆ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಅಖಿಲ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬುಧವಾರ ನಡೆದ ದ.ಕ. ಜಿಲ್... ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕು... ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆ ಪ್ರಥಮ ಮಂಗಳೂರು(reporterkarnaka.com): ಮಂಗಳೂರಿನ ಯು.ಎಸ್. ಮಲ್ಯ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜೇತ ತಂಡದಲ್ಲಿ ತಂಡದ ಕ್ಯಾಪ್ಟನ್ ರಿಯಾನ್ನ ಮ... ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟ... ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ ಶಿವು ರಾಠೋಡ ಹುಣಸಗಿ ಮಂಡ್ಯ info.reporterkarnataka@gmail.com ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದು... ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಲಯದ ಮೇಲ್ವಿಚಾರಕರಾದ ರ... ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ ಸಂತೋಷ್ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿ... « Previous Page 1 …85 86 87 88 89 … 306 Next Page » ಜಾಹೀರಾತು