ಮತ್ತೊಂದು ಮೈಲುಗಲ್ಲು: ಮಂಗಳೂರಿನಲ್ಲಿ ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಸ್ಥಾಪನೆ ಮಂಗಳೂರು(reporterkarnataka.com): ರೋಟರಿ ಕ್ಲಬ್ ಆಫ್ ಮಂಗಳೂರು ಸಹಯೋಗದೊಂದಿಗೆ ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಅನ್ನು ಸ್ಥಾಪಿಸುವ ಮೂಲಕ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ (ಎಫ್ಎಂಎಂಸಿಎಚ್) ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ರೋಟೇರಿಯನ್ ಡಿಸ್ಟ್ರಿಕ್ಟ್ ಗವರ್ನರ್ ಎಚ್... ಪ್ರಧಾನಿ ಕೈ ಬಲಪಡಿಸೋಣ; ಸಾಮಾನ್ಯ ಕಾರ್ಯಕರ್ತನಾದ ನನಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ: ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com): ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ. ಹಿಂದೂತ್ವ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟು ಎಲ್ಲರೂ ಒಟ್ಟಾಗಿ ಒಂದಾಗಿ ಶ್ರಮಿಸಿ ಪ್ರಧಾನಿ ಮೋದಿ ಅವರ ಕೈ ಬಲ ಪಡಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ... ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಸಂಸ್ಥಾಪಕರ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಶನ್ಸ್ (ಎಫ್ಎಂಸಿಐ) ತನ್ನ ಸಂಸ್ಥಾಪಕ ರೆ. ಫಾ. ಅಗಸ್ಟಸ್ ಮುಲ್ಲರ್ ಎಸ್ಜೆ ಅವರ 183ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಬುಧವಾರ ತನ್ನ ಸಂಸ್ಥಾಪಕರ ದಿನವನ್ನು ಆಚರಿಸಿತು. ಈ ಸಮಾರಂಭದಲ್ಲಿ ಆಡಳಿತ... ಚಿಕ್ಕಮಗಳೂರು ಜಿಲ್ಲಾ ಕಮಲ ಪಾಳಯದಲ್ಲಿ ತೀವ್ರಗೊಂಡ ಭಿನ್ನಮತ: ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಕೂಡ ಮುಂದುವರಿದಿ... ಮಂಗಳೂರಿನ ಹಚ್ಚಹಸಿರಿನ ಪ್ರಕೃತಿಯ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ಮಂಗಳೂರು(reporterkarnataka.com): ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನಗರದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. *ಏನೆಲ್ಲ ವಿಶೇಷತೆಗಳು?:* • ಸುಸಜ... ನಂಜನಗೂಡಿನ ಕಸುವಿನ ಹಳ್ಳಿಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಕಸುವಿನಳ್ಳಿ ಗ್ರಾಮದಲ್ಲಿ ಇಂದು ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ನ ಅಂಗ ಸಂಸ್ಥೆಯಾದ ವಿವೇಕಾನಂದ ಸ್ಮಾರಕ ಆಸ್ಪತ್ರೆ ಸರಗೂರು, ಎಂ ವಿ ಟಿ ನ್ಯಾಚುರಲ್ ಪ್ರಾಡಕ್ಟ್ ಲಿಮಿಟೆಡ್ ಸತ್ಯಮಂಗಲ ಹಾಗೂ ಪ್ರಾಥಮಿ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಫೆಬ್ರವರಿ ತಿಂಗಳ ಟಾಪರ್ ಆಗಿ ಭೀಮಪ್ಪ ಬೇನಾಳ ಮತ್ತು ಸುನಿಕ್ಷಾ ಪೂಜಾರಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ಟಾಪರ್ ಆಗಿ ಭೀಮಪ್ಪ ಬೇನಾಳ ಮತ್ತು ಸುನಿಕ್ಷಾ ಪೂಜಾರಿ ಆಯ್ಕೆಯಾಗಿದ್ದಾರೆ. ಮಹೇಶ್ ಬೇ... ಮದರಸಗಳ ಬಗ್ಗೆ ಇಲ್ಲಸಲ್ಲದ ಆರೋಪ: ಶರಣ್ ಪಂಪ್ ವೆಲ್ ವಿರುದ್ಧ ಕ್ರಮಕ್ಕೆ ಶಾಹುಲ್ ಹಮೀದ್ ಆಗ್ರಹ ಮಂಗಳೂರು(reporterkarnataka.com): ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಎಂದು ಹೇಳಿದ... ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮೂಡಬಿದ್ರೆ(reporterkarnataka.com): ಸಂವಿಧಾನ ತಿದ್ದುಪಡಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ... ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಂಗಳೂರು(reporterkarnataka.com): ವಿಶ್ವಸಂಸ್ಥೆ ಹಾಗೂ ಯುವನಿಕ ಮತ್ತು ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಿಳೆಯರಲ್ಲಿ ಹೂಡಿಕೆ ಮಾಡಿ ಪ್ರಗತಿಯನ್ನು ವೇಗಗೊಳಿಸಿ ಎಂಬ ವಿಷಯದಲ್ಲಿ ನಗರದ ಎ.ಜೆ. ಮೆಡಿಕಲ್ ಕಾಲೇಜು ಅ... « Previous Page 1 …94 95 96 97 98 … 287 Next Page » ಜಾಹೀರಾತು