Chikkamagaluru | ಕಾರು- ಬೈಕ್ ಮುಖಾಮುಖಿ ಡಿಕ್ಲಿ: ಸವಾರ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಕಡೂರು ತಾಲೂಕಿನ ಬುಕ್ಕಸಾಗರ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೈಕ್ ಸವಾರ ಅನಿಸ್ (21) ಎಂದು ಗುರುತಿಸಲಾಗಿದೆ. ಕಡೂರು ಪಟ್ಟಣ... ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ; ರಸ್ತೆಯಲ್ಲಿ ಮಲಗಿ ಪ್ರತಿಭಟನೆ ‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ‘ನಾನು ಬಿ.ಇಡಿ ಪ್ರವೇಶ... ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಮತ್ತೊಮ್ಮೆ ಬಹಿರಂಗ ಹೊಸದಿಲ್ಲಿ(reporterkarnataka.com): ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು,... ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಮುಖ್ಯಮಂತ್ರಿ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ *ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಯವರು 3300 ರೂ, ರಾಜ್ಯ ಸರ್ಕಾರ 200 ರೂ. ದರ ನೀಡಲಿ: ಬಸವರಾಜ ಬೊಮ್ಮಾಯಿ ಸಲಹೆ* ಬೆಂಗಳೂರು(reporterkarnataka.com): ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಗ ಪ್ರವೇ... ಅರೆಸ್ಟ್ ವಾರೆಂಟ್ ನೀಡಲು ತೆರಳಿದ ಪೊಲೀಸರು: ಖಾಕಿ ಎದುರೇ ಬೆಂಕಿ ಹಚ್ಚಿಕೊಂಡ ಕಳ್ಳ; ಗಂಭೀರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹಲವು ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕಳ್ಳನೊಬ್ಬನಿಗೆ ಕೋರ್ಟ್ ವಾರೆಂಟ್ ನೀಡಿ ಬಂಧಿಸಲು ತೆರಳಿದ ವೇಳೆ ಆತ ಬೆಂಕಿ ಹಚ್ಚಿಕೊಂಡು ತಪ್ಪಿಸಿಕೊಳ್ಳಲು ಯತ... Kodagu | ಕುಶಾಲನಗರ ಸಮೀಪ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ: ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದ ಘಟನೆ ಕುಶಾಲನಗರ ತಾಲ್ಲೂಕಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ಯ... Kodagu | ಸೋಮವಾರಪೇಟೆ: ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ರೈತರ ಬೃಹತ್ ಹೋರಾಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿ ಮತ್ತು ಡಿ ಜಾಗ, ಸೆಕ್ಷನ್4, ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯ ಅರಣ್ಯ ಇಲಾಖೆಯ ಕ್ರಮದ ವಿರುದ್ದ ತೀವ್ರ ಪ್ರತಿಭಟನೆ ಸೋಮವಾರಪೇಟೆಯಲ್ಲಿ ನಡೆಯಿತು. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿದ... ಲಾಲ್ಬಾಗ್ ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com): ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್ಬಾಗ್ಗೆ ಕಾಂಗ್ರೆಸ್ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಲಾಲ್ಬಾಗ್ನಲ್ಲಿ ಪ್ರತಿಭಟನೆಯಲ... ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತನ್ನಿ: ಕೇಂದ್ರ ಸರ್ಕಾರಕ್ಕೆ ಸಿಎಂ ಒತ್ತಾಯ* *800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿ.ಎಂ ಘೋಷಣೆ* ... ಅಲೆಮಾರಿ ಸಮುದಾಯದ ಮೀಸಲಾತಿ ಬೇಡಿಕೆಗೆ ನ್ಯಾಯ ಒದಗಿಸಲು ಬದ್ದ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಒಳ ಮೀಸಲಾತಿ ... « Previous Page 1 …8 9 10 11 12 … 271 Next Page » ಜಾಹೀರಾತು