*ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್, ಬೆಳ್ತಂಗಡಿಯ ನೌಷದ್ ಬಂಧನ* *ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ* *2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು* ಬೆಂಗಳೂರು(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಎಂಬಾತನನ್ನು ... *ಬಿಎಂಟಿಸಿ ಬಸ್’ನಿಂದ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಕೆಳಗಿಳಿಸಿದ್ದ ಬಸ್ ಡ್ರೈವರ್, ಕಂಡಕ್ಟರ್ ಸಸ್ಪೆಂಡ್* ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿ ಜನರ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ಗಳ ಮೇಲಿನ ಅವಲಂಬನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರಿಂದ ಬಿಎಂಟಿಸಿ ಸಿಬ್ಬಂದಿ ವಿರುದ್ಧ ಸಾಲು ಸಾಲು ದೂರುಗಳು ಕೇಳಿಬರುತ್ತಿದ್ದವು. ... ಮೈಸೂರಿನ ಕಣಿಯನಹುಂಡಿಯಲ್ಲಿ ಇಂದು ಸಂಜೆ ಖ್ಯಾತ ಗಾಯಕಿ ಎಸ್. ಜಾನಕಿ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವ ಮೈಸೂರು(reporterkarnataka.com): ಮೈಸೂರಿನಲ್ಲಿ ಶನಿವಾರ ಸಂಜೆ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ(88) ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಬೋಗಾದಿ ರಸ್ತೆಯ ಕಣಿಯನಹುಂಡಿಯಲ್ಲಿ ಭಾನುವಾರ ಸಂಜೆ ನೆರವೇರಲಿದೆ. ಅಂತ್ಯಸಂಸ್ಕಾರಕ್ಕೆ ಮುನ್ನ... ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ಇಲ್ಲವಾದಲ್ಲಿ ಕೆಆರ್ ಎಸ್ ಗೆ ಮುತ್ತಿಗೆ: ಸರ್ಕಾರಕ್ಕೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ಬೆಂಗಳೂರು(reporterkarnataka.com): ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡ... ರಾಜ್ಯದ ಡ್ಯಾಂಗಳಲ್ಲಿ ನೀರು ಸಂಗ್ರಹ 5 ದಿನದಲ್ಲೇ ಡಬಲ್!: ಇಂದು ಜಲಾಶಯಗಳ ನೀರಿನ ಮಟ್ಟ ಎಷ್ಟು? ಬೆಂಗಳೂರು(reporterkarnataka.com): ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಅದರ ಪರಿಣಾಮ ಮುಂಗಾರು ಆರಂಭವಾಗಿ ತಿಂಗಳಾದರೂ ಖಾಲಿಯಾಗಿದ್ದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಐದು ದಿನದಲ್ಲೇ ಡ್ಯಾಂಗಳಿಗೆ 50 ಟಿಎಂಸಿಗೂ ಅಧಿಕ ... ಕೆರೆಯಲ್ಲಿ ಸಿಲುಕಿಕೊಂಡು ಕಾಡಾನೆ ಮರಿ ಪರದಾಟ: 2 ದಿನ ಕಳೆದರೂ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ; ಸಾರ್ವಜನಿಕರ ಆಕ್ರೋಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ದೇವರಪುರ ಗ್ರಾಮದ ಕನ್ನಬಾಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಆನೆ ಮರಿಯೊಂದು ಸ್ಥಳೀಯ ಕೆರೆಯೊಂದರಲ್ಲಿ ಸಿಲುಕಿಕೊಂಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಈ ಆನೆ ಮರಿ, ಪ್ರ... ವಯನಾಡು ಭೀಕರ ಭೂಕುಸಿತ: ದಿಕ್ಕಾಪಾಲಾಗಿ ಓಡಿದ ಜನರು; ಇಬ್ಬರು ಕಾರ್ಮಿಕರ ಸಾವು; 30ಕ್ಕೂ ಹೆಚ್ಚು ಮಂದಿ ನಾಪತ್ತೆ? ತಿರುವನಂತಪುರಂ(reporterkarnataka.com): ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 30ಕ್ಕೂಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ದುರಂತದ ಸ್ಥಳದಿಂದ ಅತ್ಯಂತ ದಿಗಿಲು ಹುಟ್ಟಿಸುವ ಹಾಗೂ ಭೀತಿ ಮೂಡಿಸುವ ಸಿಸ... Chikkamagaluru | ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ದುರ್ಘಟನೆ: ಕಾಡುಕೋಣ ದಾಳಿಗೆ ಮಹಿಳೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆಸಿದೆ. ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತೋಟದಿಂದ ಆಸ್ಪತ್ರೆಗೆ ತರುವ ಮಾರ... ಸೋಮವಾರಪೇಟೆ | ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಏಕಾಏಕಿ ಹೆಚ್ಚಿದ ನೀರು; ಬೆಂಗಳೂರಿನ ವಿದ್ಯಾರ್ಥಿಗಳ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಕೆಲ ನಿರ್ಲಕ್ಷ್ಯ ಹಾಗೂ ಹುಚ್ಚಾಟಗಳು ಪ್ರಾಣಕ್ಕೆ ಕುತ್ತು ತರುತ್ತಿವೆ. ಇಂತಹದ್ದೇ ಒಂದು ಘಟನೆ ನಡೆದಿದೆ.ಬಂಡೆಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ... ತೀರ್ಥಹಳ್ಳಿಯಲ್ಲಿ ಬಾರಿ ಮಳೆ: ಸಂಜೆ ತೋಟಕ್ಕೆ ಹೋಗಿದ್ದ ವೃದ್ದ ನಾಪತ್ತೆ; ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ವೃದ್ಧರೊಬ್ಬರು ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿರುವ ಘಟನೆ ಕೇಳೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬ... « Previous Page 1 …8 9 10 11 12 … 314 Next Page » ಜಾಹೀರಾತು