ಪ್ರಧಾನಿ ಮೋದಿ ರೋಡ್ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರ... ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಗದಗ ಲಾಸ್ಟ್; ಈ ಬಾರಿಯೂ ಹುಡುಗಿಯರು ಮೇಲುಗೈ ಬೆಂಗಳೂರು(reporterkarnataka.com): ರಾಜ್ಯಮಟ್ಟದಲ್ಲಿ ನಡೆದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ಪರೀಕ್ಷೆಯಲ್ಲಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮ... ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಥಣಿ ತಾಲೂಕಿನ ಖಿಳೆಗಾಂವ... ದ.ಕ. ಲೋಕಸಭೆ ಕ್ಷೇತ್ರ: ಕಾಂಗ್ರೆಸ್- ಬಿಜೆಪಿ ನಡುವೆ ತೀವ್ರಗೊಂಡ ಪೈಪೋಟಿ; ಜಯದ ಮಾಲೆ ಯಾರ ಕೊರಳಿಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಬಿಸಿಲ ಧಗೆಯೊಂದಿಗೆ ಚುನಾವಣಾ ಕಾವು ನಿಧಾನವಾಗಿ ಏರತೊಡಗಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಇಬ್ಬರು ಯುವ ಹೊಸ ಮುಖಗಳನ್ನು ಕಣಕ್ಕಿಳಿ... ಪ್ರಧಾನಿ ಮೋದಿ ಏ.14ರಂದು ಮಂಗಳೂರಿಗೆ: ಗೋಲ್ಡ್ಫಿಂಚ್ ಮೈದಾನದಲ್ಲಿ ಬಿಜೆಪಿ ಬೃಹತ್ ರ್ಯಾಲಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ... ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರು ಮತ್ತು ಬೈಕ್ ಅಪಘಾತ: ಸವಾರ ದಾರುಣ ಸಾವು ಬೆಂಗಳೂರು(reporterkarnataka.com): ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಮೃತಪಟ್ಟ ದುರ್ವೈ... ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅದೃಷ್ಟವಶಾತ್ ಮಗು ಸಹಿತ 4 ಮಂದಿ ಪ್ರಯಾಣಿಕರು ಪಾರು ಬಂಟ್ವಾಳ(reporterkarnataka.com): ಡಸ್ಟರ್ ಕಾರೊಂದು ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಇದಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್... ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು *ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ನೂರಾರು ಪ್ರತಿಭಟನಾಕಾರರು* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾ... ಟಿಕೆಟ್ ಅಸಮಾಧಾನ: ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭೇಟಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಭೇಟಿ ನೀಡಿದರು. ಈ ವೇಳೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ರಘುಚಂದನ್ ಹಾಗೂ ಶಾಸಕ ಎಂ.ಚಂದ್ರಪ್ಪ ಜೊತೆ ಸೌಹಾರ್ದ ಮಾತುಕತೆ ನಡೆಸಿದ... ಸ್ಮೃತಿ ಇರಾನಿ ಕಾಸರಗೋಡು ಭೇಟಿ: ಕಾಞಂಗಾಡ್ನಲ್ಲಿ ಸಾರ್ವಜನಿಕ ಸಭೆ, ವಯನಾಡಿನಲ್ಲಿ ರೋಡ್ ಶೋ; ಮಂಗಳೂರು ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಕಾಸರಗೋಡು(reporterkarnataka.com): ಜನರನ್ನು ಲೂಟಿ ಮಾಡಲು I.N.D.I.A ಮೈತ್ರಿಕೂಟ ರಚಿಸಲಾಗಿದೆ. ಕಾಂಗ್ರೆಸ್ ಪಕ್ಷವು ಎಸ್ಡಿಪಿಐ, ರಾಜಕೀಯ ಘಟಕದ ಬೆಂಬಲವಿಲ್ಲದೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿ ಎಂದು ಕೇಂದ್ರ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಸವಾಲು ಹಾಕಿದರು. ಕೇರಳದ ಕಾಸರ... « Previous Page 1 …99 100 101 102 103 … 255 Next Page » ಜಾಹೀರಾತು