ಬಿಜೆಪಿ ಟಿಕೆಟ್ ಕೈತಪ್ಪಿದರೂ ಕಮಲ ಹಿಡಿದ ಸಂಸದೆ ಸುಮಲತಾ: ಕೇಸರಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ ಬೆಂಗಳೂರು(reporterkarnataka.com): ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೇಸರಿ ಪಕ್ಷ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ... ವಿಜಯಪುರ: ಕೊಳವೆ ಬಾವಿಗೆ ಬಿದ್ದ ಮಗು; ಸತತ 20 ತಾಸುಗಳ ಕಾರ್ಯಾಚರಣೆ ಬಳಿಕ ಮೃತ್ಯುಂಜಯನಾದ ಸಾತ್ವಿಕ್ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚನಾ ಗ್ರಾಮದ ಹೊಲದಲ್ಲಿರುವ ಕೊಳವೆ ಭಾವಿಯಲ್ಲಿ ಬಿದ್ದ ಮಗುವನ್ನು ಸತತ 20 ತಾಸುಗಳ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಲಚ್ಚನಾ ಗ್ರಾಮದ ಸಾತ್ವಿಕ್ ಎಂ... ಬಿಜೆಪಿ ಸೋಲಿಸಲು ಕಾರ್ಯತಂತ್ರ; ಸಮಾನ ಮನಸ್ಕ ರಾಜಕೀಯ ಪಕ್ಷ, ಸಂಘಟನೆಗಳ ಸಮಾಲೋಚನಾ ಸಭೆ: ಏಪ್ರಿಲ್ 15 ರಂದು ಮಂಗಳೂರಿನಲ್ಲಿ ಬೃಹತ್ ಸಾರ್ವಜನ... ಮಂಗಳೂರು(reporterkarnataka.com): ಅಘೋಷಿತ ತುರ್ತು ಪರಿಸ್ಥಿತಿಯ ಭೀತಿಯ ನಡುವೆ ನಡೆಯುತ್ತಿರುವ ನಿರ್ಣಾಯಕ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದೊಂದಿಗೆ "ಇಂಡಿಯಾ" ಕೂಟದ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಹಾಗೂ ಸಮ... ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ: ಬಂಟ್ಸ್ ಹಾಸ್ಟೆಲ್ ನಿಂದ ಬೃಹತ್ ಪಾದಯಾತ್ರೆ ಚಿತ್ರ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ... ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್... ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಬೆಳ್ತಂಗಡಿ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿದ್... ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಏ.4ರಂದು ನಾಮಪತ್ರ ಸಲ್ಲಿಕೆ: 5ರಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಜಿಲ್ಲೆಗೆ ಮಂಗಳೂರು(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಏ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ತಿಳಿಸಿದರು... ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಗೆಲ್ಲಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು(reporterkarnataka.com):ರಾಜಕೀಯವನ್ನು ಬದಿಗೆ ಸರಿಸಿ ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಬಿಲ್ಲವ ಸಮುದಾಯಕ್ಕೆ ಬಲ ನೀಡುವಂತೆ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್... ಮಹಿಳಾ ಪೊಲೀಸ್ ಸಿಬ್ಬಂದಿ ಪೊಲೀಸ್ ಕ್ವಾರ್ಟರ್ಸ್ನಲ್ಲಿಯೇ ನೇಣಿಗೆ ಶರಣು ಉಡುಪಿ(reporterkarnataka.com): ಪೊಲೀಸ್ ಕ್ವಾರ್ಟರ್ಸ್ನಲ್ಲಿಯೇ ಕಾಪು ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕಾಪು ಪೊಲೀಸ್ ಠಾಣೆಯಲ್... ಯೇಸು ಕ್ರಿಸ್ತರ ಪುನರುತ್ಥಾನ ಮಾನವ ಜಗತ್ತಿಗೆ ಹೊಸ ಭರವಸೆ ನೀಡಿದೆ: ಫಾಸ್ಕಾ ಜಾಗರಣೆಯ ವಿಶೇಷ ಬಲಿಪೂಜೆಯಲ್ಲಿ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಮಂಗಳೂರು(reporterkarnataka.com): ಇಂದಿನ ಸಮಾಜದಲ್ಲಿ ತಮ್ಮ ಮೇಲಿನ ಗೌರವ, ಬದುಕಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದು, ಆದರ್ಶಯುತ ಜೀವನಕ್ಕೆ ಯೇಸು ಕ್ರಿಸ್ತರು ಸಾಕ್ಷಿಯಾಗಿದ್ದಾರೆ. ಯೇಸುವಿನ ಪುನರುತ್ಥಾನ ಮರಣದ ಬಳಿಕ ಕ್ರೈಸ್ತರಿಗೆ ಸ್ವರ್ಗಕ್ಕೆ ತೆರಳುವಂತಹ ಹೊಸ ದಿಸೆ ಆರಂಭವಾದಂತೆ ಎಂದು ಮಂಗ... « Previous Page 1 …100 101 102 103 104 … 255 Next Page » ಜಾಹೀರಾತು