ಸೂರ್ಯನ ರಹಸ್ಯಗಳ ಅಧ್ಯಯನಕ್ಕೆ ಇಸ್ರೋದಿಂದ ಪ್ರೊಬಾ 3 ನೌಕೆ: ಡಿಸೆಂಬರ್ ನಲ್ಲಿ ಶ್ರೀಹರಿಕೋಟಾದಿಂದ ಉಡಾವಣೆ ಹೊಸದಿಲ್ಲಿ(reporterkarnataka.com): ಭಾರತದ ಬಾಹ್ಯಾಕಾಶ ವಿಜ್ಞಾನಿಗಳು ಸೂರ್ಯನ ರಹಸ್ಯಗಳನ್ನು ಕಂಡು ಹಿಡಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯುರೋಪಿಯನ್ ಒಕ್ಕೂಟದ ಪ್ರೊಬಾ 3 ಸೂರ್ಯ ವೀಕ್ಷಣಾ ಬಾಹ್ಯಾಕಾಶ ನೌಕೆಯನ್ನು ಡಿಸೆಂಬರ್ನಲ್ಲಿ ಉಡಾವಣೆ ಮಾಡಲಿದೆ. ಕೇಂದ್ರ ವಿಜ್ಞಾನ ಮತ್ತು... ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿನ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂ... ಬಾಯ್ ಫ್ರೆಂಡ್ ಜತೆ ಸೇರಿ ಪತಿಯನ್ನು ಕೊಂದ ದುಷ್ಟ ಪತ್ನಿ: ವಾಮಾಚಾರ ಕಥೆ ಹೆಣೆದು ಲಾಕ್ ಆದ ಕಿಲ್ಲರ್ ಲೇಡಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವ್ಯಕ್ತಿಯ ಕತ್ತನ್ನ ಕೊಯ್ದು ನಿಗೂಢವಾಗಿ ಕೊಂದು ವಾಮಾಚಾರ ಕಥೆ ಹಣೆದು ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ ದುಷ್ಟರು ಖಾಕಿ ಅತಿಥಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಹಾತೊರೆದ ಪತ್ನಿ ತನ್ನ ಬಾಯ್ ಫ್ರೆಂಡ್ ಗಳ ಜೊತೆ ಸೇರಿ ಪತ್ನ... ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ *ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು* . ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ನಂಜನಗೂಡು ತಾಲ್ಲೂಕಿನ ದೊಡ್ಡಕ... ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಟೆಕ್ಕಿ ಹೆಬ್ಬೆ ಜಲಪಾತದಲ್ಲಿ ನೀರುಪಾಲು: ಗೆಳೆಯರ ಜತೆ ಬಂದಿದ್ದ ಯುವಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಮಿತ್ ಕುಮಾರ್ (30) ಮೃತ ದುರ್ದೈವಿ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದಲ್... ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ info.reporterkarnataka@gmail.com ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ... ನಟ, ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸ... ಉದ್ಯೋಗ ಸೃಷ್ಟಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಪುತ್ತೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ತೂರು(reporterkarnataka.com): ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ ಎಂದು ಉಪ ಮ... ಮುಡಾ ಹಗರಣದ ರೀತಿಯಲ್ಲೇ ವಕ್ಫ್ ಹಗರಣ ಬಯಲಿಗೆಳೆಯುತ್ತೇವೆ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಡಾ ಹಗರಣದ ರೀತಿಯಲ್ಲಿಯೇ ವಕ್ಫ್ ಹಗರಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು. ಇಂದು ತಾಲೂಕು ಪತ್ರಕರ್... ತೊಕ್ಕೊಟ್ಟು ಸೇತುವೆಯ ತಗಡು ಶೀಟಿಗೆ ಬೈಕ್ ಡಿಕ್ಕಿ: ಸಹ ಸವಾರ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆ ಮೇಲೆ ಇಂದು ಸಂಜೆ ನಡೆದ ಬೈಕ್ ಅಪಘಾತದಲ್ಲಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಎಂದು ಗುರುತಿಸಲಾಗಿದೆ.... « Previous Page 1 …100 101 102 103 104 … 295 Next Page » ಜಾಹೀರಾತು