HDK V/S State Govt | ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ಐಪಿಎಸ್ ಎಸ್ ಐಟಿ ಹೋಗಿ ಐಎಎಸ್ ಎಸ್ ಐಟಿ ಬಂದಿದೆ ಎಂದು ವ್ಯಂಗ್ಯ* *40 ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಕೇಂದ್ರ ಸಚಿವರ ಕಿಡಿ* *ದೇವೇಗೌಡರ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯಗೆ ತರಾಟೆ* ಬೆಂಗಳೂರು(reporterkarnataka.com): ಬಿಡದಿ ಬಳಿಯ ಕೇತಿಗ... Murder | ಚಿಕ್ಕಮಗಳೂರು: ಸಹೋದರನ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ವ್ಯಕ್ತಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಸಹೋದರನ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಶಶಿಧರನಿಗೆ ಸಹೋದ... ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು... *ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ... ಚಿಕ್ಕಮಗಳೂರು: ಕಾಫಿನಾಡಲ್ಲಿ ಅಳಿಯನಿಂದಲೇ ಅತ್ತೆಯ ಭೀಕರ ಕೊಲೆ; ಸುತ್ತಿಗೆಯಲ್ಲಿ ಹೊಡೆದು ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. *ಘಟನೆ ವಿವರ:* 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್ ಕೊಲೆ ಮಾಡಿದ್ದಾನೆ. ... Tragady | ದೆಹಲಿ: ಕುಂಭಮೇಳಕ್ಕೆ ಹೊರಟಿದ್ದ ಭಕ್ತಸಮೂಹದ ನಡುವೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಕನಿಷ್ಠ 18 ಮಂದಿ ಸಾವು ನವದೆಹಲಿ(reporterkarnataka.com): ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾಲ್ತುಳಿತ ಸಂಭವಿಸಿದೆ. ಆದರೆ ಈ ದುರಂತ ನಡೆದದ್ದು ದೆಹಲಿಯಲ್ಲಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ಹೊರಟ ಭಕ್ತಸಮೂಹದ ನಡುವೆ ರೈಲಿಗಾಗಿ ನಡೆದ ನೂಕುನುಗ್ಗಲಿನಲ್ಲಿ ಕ... ಸುಗ್ರೀವಾಜ್ಞೆ ಉದ್ದೇಶ ವಿಫಲವಾಗಬಾರದು; ಸಾಲ ವಸೂಲಿಗೆ ರೌಡಿಗಳ ಬಳಕೆಗೆ ತಕ್ಷಣ ಬ್ರೇಕ್ ಹಾಕಿ: ಸಿಎಂ ಖಡಕ್ ಸೂಚನೆ ಬೆಂಗಳೂರು(reporterkarnataka.com): ಮೈಕ್ರೋ ಫೈನಾನ್ಸ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ನೀಡಿದ ಇತರೆ ಸೂಚನೆಗಳು... •ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕ... ಇಡೀ ವಿಶ್ವವೇ ತಿರುಗಿ ನೋಡುವಷ್ಟರ ಮಟ್ಟಿಗೆ ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿದೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರು(reporterkarnataka.com): ರೈಲ್ಚೇ ಕ್ಷೇತ್ರದಲ್ಲಿ ಇಡೀ ವಿಶ್ವವೇ ತಿರುಗಿನೋಡುವ ಮಟ್ಟಿಗೆ ಅಭಿವೃದ್ಧಿಯಾಗಲಿದ್ದು ಅದರಲ್ಲೂ ವಿಶೇಷವಾಗಿ ಕರ್ನಾಟಕ ರಾಜ್ಯದ ಪ್ರತಿ ರೈಲು ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಅವರು ಬೆಂಗಳೂರಿನ ಪಕ್ಷ... Suicide | ಸರ್ವೇಯರ್ ಶಿವಕುಮಾರ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಡೆತ್ ನೋಟಿನಲ್ಲಿ ಅವರು ಬರೆದದ್ದು ಏನು? ಬ್ಲಾಕ್ ಮೇಲ್ ಮಾಡಿದ ಆ ಯುವತಿ ಯ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯಲ್ಲಿ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿವಕುಮಾರ್ ಬರೆದಿಟ್ಟಿದ್ದರೆನ್ನಲಾದ ಡೆತ್ ನೋಟ್ ಮೂಡಿಗೆರೆ ಸರ್ವೇ ಇಲಾಖೆ ಕಚೇ... ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹ... Australian Diligates | ಕರ್ನಾಟಕವು ದೇಶದ ಇಂಧನ ಭವಿಷ್ಯ: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರು(reporterkarnataka.com): ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹ... « Previous Page 1 …10 11 12 13 14 … 226 Next Page » ಜಾಹೀರಾತು