ಬಿ.ಸಿ. ರೋಡ್: ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆ ಸ್ಥಳದಲ್ಲೇ ಸಾವು; ಪತಿಗೆ ಗಂಭೀರ ಗಾಯ ಬಂಟ್ವಾಳ(reporterkarnataka.com): ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ತಲಪಾಡಿ ಬಳಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರ ಗಾಯಗೊಂಡಿದ್ದಾರೆ. ಮಾಣಿ ಸಮೀಪದ ಪೆರ್ನೆ ಬಳಿಯ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನ... ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ದಾರುಣ ಸಾವು; 3 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗು... ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್ಶಿಪ್ ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ 'ಶೌರ್ಯ' ಕರಾಟೆ ಚಾಂಪಿಯನ್ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲ... ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ನಡು ವಯಸ್ಕನ ಭೀಕರ ಕೊಲೆ; ಆರೋಪಿ ಪರಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪ... ಸಕಲೇಶಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಸಕಲೇಶಪುರ(reporterkarnataka.com): ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳ... ಕೊಪ್ಪ: ಸ್ಕಿಡ್ ಆಗಿ 20 ಅಡಿ ಕಂದಕಕ್ಕೆ ಬಿದ್ದ ಗೂಡ್ಸ್ ಗಾಡಿ; ನಾಲ್ವರು ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಗೂಡ್ಸ್ ಗಾಡಿಯೊಂದು ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದಿದ್ದು, ಗಾಡಿಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ತಿ... ಸುರತ್ಕಲ್ ಎನ್ ಐಟಿಕೆ ಬಳಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು(reporterkarnataka.com): ನಗರದ ಹೊರವಲಯದ ಸುರತ್ಕಲ್ ಎನ್ ಐಟಿಕೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಕಾರಿನಲ್ಲಿ ದ್ದವರು ತಕ್ಷಣ ಹೊರಗೆ ಓಡಿರುವುದರಿಂದ ಪ್ರಾಣಾಪದಿಂದ ಪಾರಾಗಿದ್ದಾರೆ. ಕಾರು ಉಡುಪ... ಮಾನ್ವಿ ಸಮೀಪದ ಕಪಗಲ್ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು; 32ಕ್ಕೂ ಹೆಚ್ಚು ಮಂದಿಗೆ ಗಾಯ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛ... ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. 3 ಪ್ರತ್ಯಕ... ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ ಸಾಂದರ್ಭಿಕ ಚಿತ್ರ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ. ಜಮೀನಿನ ಗಡಿ ವ್ಯಾಜ್ಯ... « Previous Page 1 …125 126 127 128 129 … 310 Next Page » ಜಾಹೀರಾತು