ತುಂಬೆಯಿಂದ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನಿನಲ್ಲಿ ತೊಂದರೆ: 4 ದಿನಗಳಿಂದ ಮಂಗಳೂರಿಗೆ ನೀರಿಲ್ಲ!; ಖಾಸಗಿ ಟ್ಯಾಂಕರ್ ಗಳಿಗೆ ಭಾರೀ ಡ... ಮಂಗಳೂರು(reporterkarnataka.com): ತುಂಬೆ ಅಣೆಕಟ್ಟಿನಿಂದ ಬೆಂದೂರುವೆಲ್ ಪಂಪ್ಹೌಸ್ಗೆ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನ್ ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ತೊಂದರೆ ಉಂಟಾಗಿದೆ. ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ... ಚಿಕ್ಕಮಗಳೂರು: ಡೆಂಗ್ಯುಗೆ ಮೊದಲ ಬಲಿ; ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ನಗರದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಯನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಈಕ... ಕಾಫಿನಾಡಿನಲ್ಲಿ ಭಾರೀ ವಾಮಾಚಾರ?: ಹೆಬ್ಬಾಳೆ ಸೇತುವೆ ಬಳಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಮೃತದೇಹ ಪತ್ತೆ: ಸ್ಥಳಕ್ಕೆ ಪೊಲೀಸರ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ ಕೊಡಲಾಗಿದೆ. [video width="848" height="480" mp4="https://reporte... ಡ್ರೈವರ್ ವರ್ಗಾವಣೆಗೆ 10 ಸಾವಿರ ಲಂಚ ಬೇಡಿಕೆ: ಕೆಎಸ್ಸಾರ್ಟಿಸಿ ಡಿಸಿ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarma@gmail.com ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಡಿಸಿ(ಡಿವಿಜನಲ್ ಕಂಟ್ರೋಲರ್) ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಬ್ಬಂದಿಯೊಬ್ಬರನ್ನು ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು 10... ಸಿಆರ್ ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಮಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ಮಂಗಳೂರು(reporterkarnataka.com): ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರ... ನ್ಯಾಷನಲ್ ಕಬ್ಬಡಿ ಆಟಗಾರ ವಿನೋದ್ ರಾಜ್ ಅರಸ್ ನೇಣಿಗೆ ಶರಣು: ಮದುವೆಯಾಗಿ ತಿಂಗಳು ಉರುಳುವ ಮುನ್ನವೇ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನ್ಯಾಷನಲ್ ಕಬ್ಬಡಿ ಆಟಗಾರ ವಿನೋದ್ ರಾಜ್ ಅರಸ್ ಅವರು ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮದುವೆಯಾಗಿ ತಿಂಗಳು ಉರುಳುವ ಮುನ್ನವೇ ಪತ್ನಿ ಬಿಟ್ಟು... ಆ್ಯಂಟಿ ಡ್ರಗ್ ತಂಡದ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ; 21 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಬಲ್ಮಠ ನ್ಯೂ ರೋಡ್ ಸಮೀಪ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ದ್ರವ್ಯ ವ್ಯಸನ, ನಿಯಂತ್ರಣ ಮತ್ತು ಮಾರಾಟ ತಡೆಗಟ್ಟು ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಆದೇಶದ... ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್ಬುಕ್ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ. ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾ... ನಂಜನಗೂಡು: ಫೆಬ್ರವರಿ 8ರಂದು ಗ್ರಾಮ ಪಂಚಾಯಿತಿ ಸದಸ್ಯರುಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಧರಣಿ ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 8 ರಂದು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟಗಳ ವತಿಯಿಂದ ಬೆಂಗಳೂ... ನಂಜನಗೂಡು: ಕೋಮು ಘರ್ಷಣೆಗೀಡಾದ ಹಲ್ಲರೆ ಗ್ರಾಮಕ್ಕೆ ಶಾಸಕದ್ವಯರ ಭೇಟಿ; ಸಂತ್ರಸ್ತರಿಗೆ ಸಾಂತ್ವನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ಇಬ್ಬರು ಶಾಸಕರು ಸಂತ್ರಸ್... « Previous Page 1 …134 135 136 137 138 … 279 Next Page » ಜಾಹೀರಾತು