ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ. ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ ... ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ. ... ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯ... ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನದೊಳಗೆ 6 ಗ್ಯಾರಂಟಿ ಯೋಜನೆ ಜಾರಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈದರಾಬಾದ್(reporterkarnataka.com): ಕರ್ನಾಟಕದಲ್ಲಿ ನಾವು 5 ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ 6 ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸ... ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ: ಅಭಿನಂದನೆ ಸಲ್ಲಿಕೆ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಕುಮಾರ್ ಆಳ್ವ ಅವರು ಉ... ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್... ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ; 800 ಪುಟಗಳ ದೋಷಾರೋಪ ಪಟ್ಟಿ; 68 ಸಾಕ್ಷ್ಯ ಸಂಗ್ರಹ ಬೆಂಗಳೂರು(reporterkarnataka.com):ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಮತ್ತು ತಂಡದ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊ... ಕರ್ಣಾಟಕ ಬ್ಯಾಂಕ್ ಅಧಿಕಾರಿಯ ಮೃತದೇಹ ಕತ್ತು ಕೊಯ್ದ ಸ್ಥಿತಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಕರ್ಣಾಟಕ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಕತ್ತು ಕೊಯ್ದ ಸ್ಥಿತಿ ಯಲ್ಲಿ ಪತ್ತೆಯಾಗಿದೆ. ಮೃತರನ್ನು ವಾದಿರಾಜ್ ಕೆ.ಎ.(51) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಮೃತರು ಕರ್ಣಾಟಕ... ಕಾಡಾನೆ ದಾಳಿಗೆ ಮಹಿಳೆ ಬಲಿ: ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರಿಂದ ಭಾರೀ ಪ್ರತಿಭಟನೆ; ಶಾಸಕಿ ನಯನಾ ಮೋಟಮ್ಮ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನಲ್ಲಿ 2 ತಿಂಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ... ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು: 2 ತಿಂಗಳ ಅವಧಿಯಲ್ಲಿ 2ನೇ ಬಲಿ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕಾಡಾನೆ ತುಳಿದು ಸಾವನ... « Previous Page 1 …141 142 143 144 145 … 271 Next Page » ಜಾಹೀರಾತು