ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣ ಸಾವು: ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್. ಅವರು ಟಾನ್ಸ್ ಫಾರ್ಮ್ ರಿಪೇರಿ ಮಾಡುವ... ಗಡುವು ಮುಗಿದರೂ ವಾಪಸ್ ಪಡೆಯದ ನಾಮಪತ್ರ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ ಶಿವಮೊಗ್ಗ(reporterkarnataka.com): ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿಯುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ, ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ನಾಮಪತ್ರ ವಾಪಸ್ ಪಡೆಯುತ್ತಾರೆ ಅಂತ ಕಾದ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ; ಅಬ್ಬರದ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಸಂಜೆ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು. [... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆದ್ದರೆ ಅಂಬೇಡ್ಕರ್, ಬಸವಣ್ಣ, ಸೂಫಿ ಸಂತರ ಆಶಯ ಗೆದ್ದಂತೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ *ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪದ್ಮರಾಜ್ ಆರ್. ಪೂಜಾರಿ ಸಮುದ್ರವಿದ್ದಂತೆ* *ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ* ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಗೆದ್ದರೆ ಕನಕದಾಸ, ಬಸವಣ್ಣ, ಸೂಫಿ ಸಂತರ, ಅಂಬೇಡ್ಕರ್ ಅವರ ಆಶಯ ಗೆ... ಬಹಿಷ್ಕಾರ ಮನೆಯಲ್ಲಿ ಸಾವು: ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು; ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶ; ಕೊನೆಗೂ ಮೃತದೇಹಕ್ಕೆ ಮುಕ್ತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕು ತರಗನಹಳ್ಳಿ ಗ್ರಾಮದಲ್ಲಿ ನಡೆದಿದ... ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ: ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ; ಹಂತಕನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ ಬೆಳಗಾವಿ(reporterkarnataka.com): ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನೇಹಾ ಹಿರೇಮಠ ಕೊಲೆಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಜಂಗಮ ... ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತ ಪ್ರಚಾರ ನಡೆಯಿತು. ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರಕ... ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಕಾಂಗ್ರೆಸ್ ಸೋಲಿಗೆ ಕಾರಣವೇನು? ಪದ್ಮರಾಜ್ ವೇಗಕ್ಕೆ ಕೈ ನಾಯಕರು ಸ್ಪಂದಿಸುತ್ತಿದ್ದಾರೆಯೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯ ಬಿಸಿಲ ಝಳದೊಂದಿಗೆ ಚುನಾವಣೆ ಕಾವು ಮತ್ತಷ್ಟು ಏರಲಾರಂಭಿಸಿದೆ. ತಂತ್ರ- ಪ್ರತಿತಂತ್ರ- ಕುತಂತ್ರ ಎಲ್ಲ ನಡೆಯುತ್ತಿದೆ. ಗೆಲುವಿಗಾಗಿ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತೀವ್... ಸಾಲದ ಶೂಲಕ್ಕೆ ಬಲಿಯಾದ ಕಾಲೇಜು ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣು? *ಬೆಳ್ಳಂ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಅನುಮಾನದ ಹುತ್ತ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿ ದೀಪವಾಗ ಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದು... ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಪಾದಚಾರಿ ಮೇಲೆ ಹರಿದ ಟ್ಯಾಂಕರ್ : ಉತ್ತರ ಪ್ರದೇಶದ ನಿವಾಸಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ಕೋಡಿಕಲ್ ಸಮೀಪ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಯಾದವ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಯಾದವ್ ಅವರು ಕೋಡಿಕಲ್ ಸಮೀಪದ ರಸ್ತೆಯಲ್ಲಿ ... « Previous Page 1 …142 143 144 145 146 … 301 Next Page » ಜಾಹೀರಾತು