ಖಾತೆ ಬದಲಾವಣೆಗೆ 20 ಸಾವಿರ ಬೇಡಿಕೆ: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ ಮಂಗಳೂರು(reporterkarnataka.com): ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕ... ರಮಾನಾಥ ರೈಗೆ ಮತ್ತೊಮ್ಮೆ ದ.ಕ. ಕಾಂಗ್ರೆಸ್ ಸಾರಥ್ಯ?: ಕೋಮುವಾದ ವಿರುದ್ಧ ಗಟ್ಟಿ ನಿಲುವು ಹೊಂದಿರುವುದೇ ಹೈಕಮಾಂಡ್ ಒಲವಿಗೆ ಕಾರಣ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಸರಕಾರ ಬದಲಾದ ಬಳಿಕ ದ.ಕ. ಜಿಲ್ಲೆಯಲ್ಲೂ ರಾಜಕೀಯ ಚಿತ್ರಣ ಬದಲಾಗಲಾರಂಭಿಸಿದೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಸ್ವಲ್ಪ ಮಟ್ಟಿಗೆ ಚಟುವಟಿಕೆ ಗರಿಗೆದರಿದೆ. ಈ ನಡುವೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ... ನೇಣು ಬಿಗಿದು ಯುವಕ ಆತ್ಮಹತ್ಯೆ: ಸಾವಿಗೆ ಮುನ್ನ ಆತ ಡೆತ್ ನೋಟ್ ನಲ್ಲಿ ಬರೆದದ್ದು ಏನು? ಆತನಿಗೆ ಕಿರುಕುಳ ಕೊಟ್ಟವನು ಯಾರು? ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿಯ ಸತ್ಯನಾರಾಯಣ ಕಂಪೌಂಡ್ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತಿನ್ ಇಂದು ಮಧ್ಯಾಹ್ನ ತನ್ನ ಮನೆಯ ಕೋಣೆಯೊಳಗೆ ಹ... ಯುವಕನ ಕೊಲೆ ಪ್ರಕರಣ: ಗುರುವಾಯನಕೆರೆಯಲ್ಲಿ ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ... ಕ್ಷುಲ್ಲಕ ಕಾರಣ: ಮನೆಯವರೊಂದಿಗೆ ಜಗಳವಾಡಿ ಶಾಲಾ ಬಾಲಕಿ ನೇಣಿಗೆ ಶರಣು ಮಂಗಳೂರು(reporterkarnataka.com): ನಗರದ ಹೊರವಲಯದ ಪಾಲ್ದಾನೆ ಬಳಿ ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂಬಾಕೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಎಸೆಸ್ಸೆಲ್ಸಿ ಕಲಿಯುತ್ತಿ... ಕಡಲನಗರಿಯಲ್ಲಿ ಯೋಗ ವೈಭವ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ... ದೀಪಕ್ ರಾವ್, ಫಾಝಿಲ್ ಸಹಿತ 6 ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಸಿಎಂ ಸಿದ್ದರಾಮಯ್ಯ ವಿತರಣೆ ಬೆಂಗಳೂರು(reporterkarnataka.com): ಹತ್ಯೆಗೀಡಾಗಿದ್ದ ದೀಪಕ್ ರಾವ್, ಫಾಝಿಲ್, ಇದ್ರೀಸ್ ಪಾಷಾ ಸೇರಿ 6 ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಚೆಕ್ ವ... ಕೇಂದ್ರ ಸರಕಾರ ವಿರುದ್ಧ ಅನ್ನತಟ್ಟೆ ಹಿಡಿದು ಪ್ರತಿಭಟನೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ರಾಜ್ಯ ಸರಕಾರ ಜಾರಿ ಮಾಡಲು ಉದ್ದೇಶಿಸಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರಕಾರ ನಿರಾಕರಿಸುತ್ತಿರುವುದನ್ನು ಖಂಡಿಸಿ ಇದೇ 20ರಂದು ಅನ್ನದ ತಟ್ಟೆ ಹಿಡಿದು ವಿನೂತನ ರೀತಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾ... ವಿದ್ಯಾರ್ಥಿನಿಯ ಬೆತ್ತಲೆ ವೀಡಿಯೊ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಆರೋಪ: ಪ್ರತೀಕ್ ಗೌಡ ಬಂಧನ; ಈತ ಎಬಿವಿಪಿ ಮುಖಂಡನೇ? ಶಿವಮೊಗ್ಗ(reporterkarnataka.com): ಕಾಲೇಜು ವಿದ್ಯಾರ್ಥಿನಿಯೊಬ್ಬಳ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರತೀಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಎನ್ನಲಾಗಿದೆ. ಆದರೆ ಎಬಿವಿಪಿಯು ತಮ್ಮ ಸಂಘಟನೆಗೂ ಆರೋಪಿ ಪ್ರತೀಕ್ ಗೌಡ... ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ತಡೆದು ದಾಂಧಲೆ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಳ್ತಂಗಡಿ(reporterkarnataka.com): ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರ... « Previous Page 1 …150 151 152 153 154 … 255 Next Page » ಜಾಹೀರಾತು