ದೇವದಾಸಿ ಪದ್ಧತಿ ಈಗಲೂ ಆಚರಣೆಯಾದರೆ ಜಿಲ್ಲಾಧಿಕಾರಿ, ಎಸ್ಪಿ ವಿರುದ್ದ ಮುಲಾಜಿಲ್ಲದೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು(reporterkarnataka.com): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಗಳ ... ಜೆಪ್ಪಿನಮೊಗರು ಬಳಿಯ ಗುಜರಿ ಯಾರ್ಡ್ನಲ್ಲಿ ತಡರಾತ್ರಿ ಅಗ್ನಿ ಅನಾಹುತ: ಗೋಡಾನ್ ಸಂಪೂರ್ಣ ಭಸ್ಮ ಮಂಗಳೂರು(reporterkarnataka.com): ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಗೋಡಾನ್ ಸಂಪೂರ್ಣ ಸುಟ್ಟು ಹೋಗಿದೆ. ಜೆಪ್ಪಿನಮೊಗರು ಯೇನಪೊಯ ಶಾಲೆಯ ಸಮೀಪದ ಕುಡುಪಾಡಿಗೆ ಹೋಗುವ ರಸ್ತೆಯಲ್ಲಿರುವ ಚಿಂತನೆ ... ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com *ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ *ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ *ಮಡುವಿನಹಳ್ಳಿ ಗ್... ದೆಹಲಿ ಗಣರಾಜ್ಯೋತ್ಸವ ಪೆರೇಡ್: ಜನಸ್ತೋಮವನ್ನು ಮಂತ್ರಮುಗ್ಧಗೊಳಿಸಿದ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ದಚಿತ್ರ ನವದೆಹಲಿ(reporterkarnataka.com): ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮು... ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ಪಲ್ಟಿ: 5 ಮಂದಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ವೊಂದು ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ. ರಸ್ತೆ ಮಧ್ಯೆಯೇ ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಐವರಿಗೆ ಗಂಭೀರ ಗಾ... ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ: ಆಸ್ಪತ್ರೆಯಿಂದ ಬಿಡುಗಡೆಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸ... ನಂಜನಗೂಡು: ಕೆಎಸ್ಸಾರ್ಟಿಸಿ- ಟಿಪ್ಪರ್ ನಡುವೆ ಓವರ್ ಟೇಕ್ ಸ್ಪರ್ಧೆ: ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೇಕ್ ನಿಂದಾಗಿ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ದಾರುಣ... ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ... ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿ ಹೋರಾಟ ಮತ್ತೆ ಆರಂಭ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು* ಬೆಂಗಳೂರು(reporterkarnataka.com): ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲ... ಕಿದ್ವಾಯಿ ಆಸ್ಪತ್ರೆಯ ಹೊಸ ಸಾಧನೆ: 1 ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ: ಕ್ಯಾನ್ಸರ್ ರೋಗಿಗಳಿಗೆ ಉಚಿತ, ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ... ಬೆಂಗಳೂರು(reporterkarnataka.com): ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್... « Previous Page 1 …14 15 16 17 18 … 226 Next Page » ಜಾಹೀರಾತು