ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ... ಕರಾವಳಿಗೆ ಕೊಚ್ಚಿ ಮಾದರಿಯ ವಾಟರ್ ಮೆಟ್ರೋ ವ್ಯವಸ್ಥೆಗೆ ಚಿಂತನೆ: ಅಧ್ಯಯನಕ್ಕೆ ಸಿಡಿಎ ನಿಯೋಗ ಕೇರಳಕ್ಕೆ ಮಂಗಳೂರು(reporterkarnataka.com): ಕರಾವಳಿ ಅಭಿವೃದ್ಧಿ ಪ್ರಾಧಿಕಾರದ (CDA) ನಿಯೋಗವು ಜಲ ಮೆಟ್ರೋದ ಕಾರ್ಯನಿರ್ವಹಣೆಯನ್ನು ಅಧ್ಯಯನ ಮಾಡಲು ಮತ್ತು ಕರ್ನಾಟಕದ ಕರಾವಳಿಯಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (KMRL)... ಸೋಮವಾರಪೇಟೆ: 1 ಕೆಜಿ 628 ಗ್ರಾಂ ಗಾಂಜಾ ವಶ; ಯುವತಿ ಸಹಿತ 5 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರದಲ್ಲಿ ದಾಳಿ ನಡೆಸಿ 4 ಮಧ್ಯವೆಸನಿಗಳನ್ನು ಹಾಗೂ ಶನಿವಾರ ಸಂತೆ ಠಾಣಾ ವ್ಯಾಪ್ತಿಯ ಕೊಡ್ಲಿಪೇಟೆಯಲ್ಲಿ ಒಬ್ಬ ಆರೋಪಿಯನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದು ಕಾ... ಸುಳ್ಯ: ಮಾವನಿಂದ ಸೊಸೆಯ ಮೇಲೆ ಅಮಾನವೀಯ ಹಲ್ಲೆ; ಕೇಸ್ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೊಸೆಯ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮನೆಯ ಕೋಣೆಯಲ್ಲಿದ್ದಾಗ, ಅವರ ಮಾವ ಅಕ್ರಮವಾಗಿ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ... ತಂದೆ ಅನಾರೋಗ್ಯ: ಬಿಜೆಪಿ ಫೈರ್ ಬ್ರಾಂಡ್ ನಾಯಕ ಅಣ್ಣಾಮಲೈ ರಾಜೀನಾಮೆ ಚೆನ್ನೈ(Chenai reporterkarnataka.com): 2026ರ ಬಿಜೆಪಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿರುವ ಮಧ್ಯೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಫೈರ್ ಬ್ರಾಂಡ್, ಕೆ.ಅಣ್ಣಾಮಲೈ ನಡೆ ಪಕ್ಷಕ್ಕೆ ದೊಡ್ಡ ... “ಕ್ಷಮಿಸಿ ಪಪ್ಪಾ” | ಕೊರಿಯನ್ ಆನ್ಲೈನ್ ಗೇಮ್ ಚಟಕ್ಕೆ 3 ಅಪ್ರಾಪ್ತ ಸಹೋದರಿಯರು ಬಲಿ: 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಲಕ್ನೋ (reporterkarnataka.com): ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮ್ ಒಂದರ ಅತಿಯಾದ ವ್ಯಸನವು ಮೂರು ಅಪ್ರಾಪ್ತ ಸಹೋದರಿಯರ ಜೀವವನ್ನು ಕಸಿದುಕೊಂಡಿದೆ. ಬುಧವಾರ ಬೆಳಗಿನ ಜಾವ ಬೆಳಕಿಗೆ ಬಂದ ಈ ವರದಿ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಫೆಬ್ರವರಿ 4, 2026ರ ನಸುಕಿನ ಸುಮಾರು 2.15ರ ಸುಮಾ... ಜಾತಕ ನೋಡಿವ ನೆಪ: ಯುವತಿ ಮೇಲೆ ಅರ್ಚಕನಿಂದ ನಿರಂತರ ಅತ್ಯಾಚಾರ; ದೂರು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದುವೆ ಜಾತಕ ತೋರಿಸುವ ನೆಪದಲ್ಲಿ ದಲಿತ ಸಮುದಾಯದ ಯುವತಿಗೆ ದೇವಾಲಯದ ಅರ್ಚಕ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್... ಚಾರ್ಮಾಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು; ಪಶ್ಚಿಮ ಘಟ್ಟದ ಹುಲ್ಲುಗಾವಲು ಭಸ್ಮ; ಕಿಡಿಗೇಡಿಗಳಿಂದ ಕೃತ್ಯ? ಚಿಕ್ಕಮಗಳೂರು(reporterkarnataka.com): ಚಾರ್ಮಾಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಕಾಣುಸಿಕೊಂಡಿದ್ದು, ಬೆಂಕಿಯ ತೀವ್ರತೆಗೆ ಅರಣ್ಯದ ಸೂಕ್ಷ್ಮ ಹುಲ್ಲುಗಾವಲುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಮಾರ್ಗದ ಸಮೀ... ಅತ್ತೆಯ ಕಿರುಕುಳ: 3 ಮಕ್ಕಳನ್ನು ನೇಣಿಗೇರಿಸಿ ಹೊಟ್ಟೆತುಂಬಾ ಡೀಸೆಲ್ ಕುಡಿದು ಮಲಗಿದ ಸೊಸೆ ಬಾಗಲಕೋಟೆ (reporterkarnataka.com): ಕೌಟುಂಬಿಕ ಕಲಹ ಮತ್ತು ಅತ್ತೆ-ಸೊಸೆಯ ಜಗಳವು ಹಸುಳೆಗಳ ಪ್ರಾಣಕ್ಕೆ ಕುತ್ತು ತಂದಿದ್ದು, ಮೂರು ಮುಗ್ಧ ಮಕ್ಕಳನ್ನು ಸ್ವತಃ ತಾಯಿಯೇ ನೇಣು ಬಿಗಿದು ಕೊಲೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮ... ಪುತ್ತೂರು: ರಾಜ್ಯದಲ್ಲೇ 3ನೇ ಅತೀ ಎತ್ತರದ ರಾಷ್ಟ್ರಧ್ವಜ ಸ್ತಂಭ ಸ್ಥಾಪನೆ; 80 ಮೀಟರ್ ಎತ್ತರ ಪುತ್ತೂರು(reporterkarnataka.com): ಪುತ್ತೂರು ಮಹಾಲಿಂಗೇಶ್ವರ ದೇವಳದ ಎದುರಿನ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೂರನೇ ಅತಿ ದೊಡ್ಡ ರಾಷ್ಟ್ರ ಧ್ವಜಸ್ತಂಭದಲ್ಲಿ ಭಾನುವಾರ ಸಂಜೆ ಪರೀಕ್ಷಾರ್ಥವಾಗಿ ಕೆಲ ಕಾಲ ತ್ರಿವರ್ಣ ಧ್ವಜ ಹಾರಾಡಿತು. ... « Previous Page 1 …15 16 17 18 19 … 294 Next Page » ಜಾಹೀರಾತು