Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: 46ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ; ನಿಷೇಧಾಜ್ಞೆ ಜಾರಿ ಹುಬ್ಬಳ್ಳಿ(reporterkarnataka.com); ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 46ಕ್ಕೂಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ತ... ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ? ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ. ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂ... ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿ... ಪೊಲೀಸ್ ನೇಮಕಾತಿಯಲ್ಲೂ ಕಮಿಷನ್ ವಾಸನೆ:ರಾಜಕಾರಣಿಗಳ ಕೊರಳು ಸುತ್ತುಲಿದೆಯೇ ಈ ಪ್ರಕರಣ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿಯೂ ಅವ್ಯವಹಾರ ಕಂಡು ಬಂದಿದೆ. ಈ ಸಂಬಂಧ 6 ಮಂದಿ ಆರೋಪಿಗಳನ್ನು ಶನಿವಾರ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇದರ ಆಳ ಮತ್ತು ವಿಸ್ತಾರ ಇನ್ನಷ್ಟು ಹಬ್ಬಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ಹುದ್ದೆಗಳ... ಎಡಿಟೆಡ್ ಫೋಟೋ: ಹುಬ್ಬಳ್ಳಿಯಲ್ಲಿ ಗಲಭೆ; ಕಲ್ಲು ತೂರಾಟ; ಗಾಳಿಯಲ್ಲಿ ಗುಂಡು; ನಿಷೇಧಾಜ್ಞೆ ಜಾರಿ ಹುಬ್ಬಳ್ಳ(reporterkarnataka.com);ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ಹಿಂಸಾಚಾರ ಭುಗಿಲೆದ್ದು, ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ನ... ಪತಿಯ ಆಪರೇಷನ್ ಗೆ ಹಣ ಹೊಂದಿಸಲು ವಿಫಲ: ಮನನೊಂದ ಸತಿ ಬಾವಿಗೆ ಹಾರಿ ಆತ್ಮಹತ್ಯೆ ಕಾರ್ಕಳ(reporterkarnataka.com): ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಆಗದ ಕಾರಣ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ಲು ನಿವಾಸಿ ವನಿತಾ(45) ಎಂದು ಗುರುತಿಸಲಾಗಿದೆ. ವನಿತಾ ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಕೊನೆಗೂ ರಾಜೀನಾಮೆ ಬೆಂಗಳೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಅವರು ನಿನ್ನೆ ಮೈಸೂರಿನ ಕಾರ್ಯಕ್ರಮವನ್ನು ಮೊಟಕುಗೊಳಿ... « Previous Page 1 …169 170 171 172 173 … 227 Next Page » ಜಾಹೀರಾತು