ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆಯ ಮಾಜಿ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. 15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ... ವಿಜಯಪುರ ಬಸವನ ಬಾಗೇವಾಡಿ: ಇವಿಎಂ, ವಿವಿ ಪ್ಯಾಟ್ ಧ್ವಂಸ; ಸುಮಾರು 25 ಮಂದಿ ಪೊಲೀಸ್ ವಶಕ್ಕೆ ವಿಜಯಪುರ(reporterkarnataka.com): ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿ ಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂ... ದ.ಕ. ಜಿಲ್ಲೆ; ಶಾಂತಿಯುತ ಮತದಾನಕ್ಕೆ ಇಂದು ಜಾತ್ರೆ, ಸಂತೆ ನಿಷೇಧ: ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಮತದಾನದ ಪವಿತ್ರತೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರಂದು ಜಿಲ್ಲೆಯಾದ್ಯಂತ ನಡೆಯುವ... ದ.ಕ. ಜಿಲ್ಲೆ: 8 ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ; ಬಿಜೆಪಿ, ಎಎಪಿ, ಕಾಂಗ್ರೆಸ್ ಎಲ್ಲ ಕಡೆ ಸ್ಪರ್ಧೆ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಭವಿಷ್ಯ ನಾಳೆ(ಮೇ 10) ನಿರ್ಧಾರವಾಗಲಿದೆ. ರಾಜ್ಯದ ಎಲ್ಲ 224... ಗ್ಯಾರಂಟಿ ಯೋಜನೆ 6 ತಿಂಗಳೊಳಗೆ ಅನುಷ್ಠಾನ ಸಾಧ್ಯವಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯು.ಟಿ. ಖಾದರ್ ಮಂಗಳೂರು(reporterkarnataka.com): ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು 6 ತಿಂಗಳೊಳಗೆ ಜಾರಿ ತರಲು ವಿಫಲವಾದರೆ ತಾನು ತನ್ನ ಶಾಸಕತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು. ಸೋಮವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ... ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್... ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ‘ಬಲರಾಮ’ ಇನ್ನಿಲ್ಲ ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ಬಲರಾಮ(67) ಆನೆ ಭಾನುವಾರ ಸಂಜೆ ಕೊನೆಯುಸಿರೆಳೆದಿದೆ. ತೀವ್ರ ಅನಾರೋಗ್ಯಕ್ಕೆ ಗುರಿಯಾಗಿದ್ದ ಬಲರಾಮ ನಾಗರಹೊಳೆ ಸಮೀಪದ ಭೀಮನಕಟ್ಟೆ ಆನೆ ಕ್ಯಾಂಪ್ ನಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಇತ್ತೀಚಿಗ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಆಗಮನ: ಚುನಾವಣಾ ಪ್ರಚಾರ ಸಭೆ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಮಧ್ಯಾಹ್ನ ಮೂಲ್ಕಿಯ ಕೊಳ್ನಾಡು ಮೈದಾನಕ್ಕೆ ಆಗಮಿಸಿದರು. ಮುಲ್ಕಿ ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರವಾಗಿ ಮತಯ... ಆಮ್ ಆದ್ಮಿ ಪಾರ್ಟಿ: ರಾಜ್ಯದಲ್ಲಿ 107 ಮಂದಿ ಕೋಟ್ಯಧಿಪತಿಗಳು!: 48 ಮಂದಿ ಕ್ರಿಮಿನಲ್ ಪ್ರಕರಣವಿರುವ ಅಭ್ಯರ್ಥಿಗಳು ಸ್ಪರ್ಧೆ! ಬೆಂಗಳೂರು(reporterkarnataka.com): ಬಡವರ, ಜನಸಾಮಾನ್ಯರ ಪಕ್ಷವೆಂದೇ ಬಿಂಬಿಸಿ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹಾಗೆ 107 ಮಂದಿ ಕೋಟ್ಯ... ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿ... « Previous Page 1 …172 173 174 175 176 … 270 Next Page » ಜಾಹೀರಾತು