ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’: ಎಸ್ ಡಿಎಂಸಿ ನಿರ್ಧಾರ ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳ... ಹಿರಿಯಡ್ಕ: ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿ ನೇಣಿಗೆ ಶರಣು ಹೆಬ್ರಿ(reporterkarnataka.com): ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಸಮೀಪದ ಮಾಣಾಯಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಮಾಣಾಯಿ ನಿವಾಸಿ 57 ವರ್ಷದ ರಘುರಾಮ ಎಂದು ಗುರುತಿಸಲಾಗಿದೆ. ಅವರು ಹ... ಉಡುಪಿ ಸರಕಾರಿ ಕಾಲೇಜು ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಫೆಬ್ರವರಿ 8ಕ್ಕೆ ಮುಂದೂಡಿದ ಹೈಕೋರ್ಟ್ ಬೆಂಗಳೂರು(reporterkarnataka.com): ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ. ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ... ಸಕಾಲದಲ್ಲಿ ಪ್ರಾಥಮಿಕ ಚಿಕಿತ್ಸೆ ದೊರಕದೆ ರೋಗಿ ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ ಮಡಿಕೇರಿ(reporterkarnataka.com): ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ವೈದ್ಯರ ಅಲಭ್ಯತೆಯಿಂದ ರೋಗಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರಿಗೆ ಪ್ರತಿಭಟನೆ ನಡೆಸಿದರು. ಸಾಂಕೇತಿಕ ಪ್ರತಿಭಟನೆ ನಡೆಸಿದ ಗ್ರಾಮ ಪಂಚಾಯಿತಿ ಅಧ್ಯಕ... ಚಿಕ್ಕಮಗಳೂರು: ತೋಟದ ಮನೆಯ ಶೆಡ್ ಗೆ ದುಷ್ಕರ್ಮಿಗಳಿಂದ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೇಕನಗದ್ದೆಯ ತೋಟದ ಮನೆಯ ಶೆಡ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ವಿಜೇಂದ್ರ ಎಂಬುವರಿಗೆ ಸೇರಿದ ತೋಟದ ಮನೆಯ ಶೆಡ್ ಬೆಂಕಿಗಾಹುತಿ. ಜಮೀನು ವಿವಾದ ಹಿ... ಸುಳ್ಯ: ಬಾಲಕಿಯ ತಬ್ಬಿ ಚುಂಬನ: ಯುವಕನ ಮೇಲೆ ಪೋಕ್ಸೊ ಪ್ರಕರಣ ದಾಖಲು ಸುಳ್ಯ(reporterkarnataka.com): ಸುಳ್ಯದ ಪೆರುವಾಜೆ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ದೀಕ್ಷಿತ್ ಪೀಚೆ ಎಂಬ ಯುವಕನ ಮೇಲೆ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. 15 ವರ್ಷದ ಬಾಲಕಿಯೋರ್ವಳು ಮನೆಯಲ್ಲಿ ಒಬ್ಬಂಟಿಯಾಗಿರುವ ಸಂದರ್ಭ ಯುವಕ... ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತೇ? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅವರ ಸಾವಿನ ಬಗ್ಗೆ ಅನುಮಾನ ಪಡುವಂಥದ್ದು ಏನೂ ಅಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿ ನಮಗೆಲ್ಲ ಗೊತ್ತಿತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಆಂಗ್ಲ ಮಾಧ್ಯಮವೊ... ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿದ್ದವರು ಪವಾಡಸದೃಶ ಪಾರು ಕಟೀಲು(reporterkarnataka.com): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಸೂಚಿ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದವರು ಪವಾಡ ಸದೃಶ ಪಾರಾದ ಘಟನೆ ಕಿನ್ನಿಗೋಳಿ-ಕಟೀಲು ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ನಡೆದಿದೆ. ಮೂರು ಕಾವೇರಿಯಿಂದ ಕಟೀಲು ಕಡೆಗೆ ನೂತನ ಮಾರುತಿ ಎರ್ಟಿಗಾ ಕ... ಅಜೆಕಾರು: ಬಾದಾಮಿ ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಕಾರ್ಕಳ(reporterkarnataka.com): ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಮೃತ್ಯುಂಜಯ (28)ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದು ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 68 ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ! ಮಂಗಳೂರು (reporterkarnataka.com) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜ.1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿಯನ್ನು ನೀಡಿದ್ದಾರೆ. ದ. ಕ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್... « Previous Page 1 …179 180 181 182 183 … 227 Next Page » ಜಾಹೀರಾತು