ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಧಗಧಗಿಸಿದ ಕಾಡು: ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರ... ಕಾರ್ಕಳದ ಹಿರ್ಗಾನ: ಟೆಂಪೊ ಟ್ರಾವೆಲರ್ ಡಿಕ್ಕಿ; ಪಾದಚಾರಿ ದಾರುಣ ಸಾವು ಕಾರ್ಕಳ(reporterkarnataka.com): ರಸ್ತೆಯಲ್ಲಿ ಸಾಗುತ್ತಿದ್ದ ಪಾದಚಾರಿಯೋರ್ವರಿಗೆ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಹಿರ್ಗಾನದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲ... ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ. ... ಚಾರ್ಮಾಡಿ ಘಾಟ್ ಮಲಯ ಮಾರುತ ಬೆಟ್ಟ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬ... ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ ರಾಹುಲ್ ಅಥಣಿ ಬೆಳಗಾವಿ info.reporterarnataka@gmail.com ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎ... ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ. ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನ... ಹಾಸ್ಟೆಲ್ ನ ರಾತ್ರಿ ಊಟ: ಸಿಟಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿವಿಧ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಕ್ತಿನಗರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡ... ಟರ್ಕಿ ಸಿರಿಯಾದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಮತ್ತಷ್ಟು ಹೆಚ್ಚುವ ಶಂಕೆ ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ 7.6 ತೀವ್ರತೆಯ ಭೂಕಂಪದಿಂದ 2 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಈಗಾಗಲೇ 2000 ತಲುಪಿದ್ದು,ಮತ್ತೆ ಸಾವಿನ ಸಂಖ್ಯೆ ... ಪಾಂಗಾಳ: ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ; ಭೂ ವ್ಯವಹಾರ ಕೊಲೆಗೆ ಕಾರಣವೇ? ಕಾಪು(reporterkarnataka.com): ಇಲ್ಲಿನ ಪಾಂಗಾಳ ಶ್ರೀ ಜನಾರ್ಧನ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪಾಂಗಾಳದಲ್ಲಿ ನೇಮ... ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ ರಾಹುಲ್ ಅಥಣಿ ಬೆಳಗಾವಿ info.reporterkarnataka @gmail.com ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರ... « Previous Page 1 …183 184 185 186 187 … 270 Next Page » ಜಾಹೀರಾತು