ಜಾತ್ರೆಯಲ್ಲಿ ಕೈಹಿಡಿದು ಎಳೆದ ಯುವಕ: ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ... ಕಡಲನಗರಿಯಲ್ಲೊಂದು ಹೃದಯ ವಿದ್ರಾವಕ ಘಟನೆ: ಅಸ್ವಸ್ಥ ಪತ್ನಿ ಮಲಗಿದಲ್ಲೇ ಸಾವು; ಪಕ್ಕದ ಕೊಠಡಿಯಲ್ಲಿ ಪತಿ ನೇಣಿಗೆ ಶರಣು ಮಂಗಳೂರು(reporterkarnataka.com): ಕೆಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದ ವೃದ್ದ ಮಹಿಳೆಯೊಬ್ಬರು ಮಲಗಿದಲ್ಲೇ ಸಾವನ್ನಪ್ಪಿದ್ದು, ಪಕ್ಕದ ಕೊಠಡಿಯಲ್ಲಿ ಆಕೆಯ ಪತಿ ಆತ್ಯಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಶೈಲಜಾ(64) ಮಲಗಿದ್ದಲ್ಲೇ ಸಾವನ್ನಪ್ಪಿ ಸ್ಥಿತಿಯಲ್ಲಿ... ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿ... ಮೂಡಿಗೆರೆ ಮತ್ತಿಗಟ್ಟೆ: ಕಾಡುಕೋಣ ದಾಳಿಗೆ ಬೈಕ್ ಸವಾರರು ತೀವ್ರ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ್ದು, ಸವಾರರು ಗಂಭೀರ ಗಾಯಗೊಂಡಿದ್ದಾರೆ. ಕಲ್ಯಾಣಗದ್ದೆ ಗ್ರಾಮದ ದಿಲೀಪ್ ಹಾಗೂ ಆಶಾ ಗಾಯಗೊಂಡ ಬೈಕ್ ಸವಾರರು ಎಂದು ತಿಳಿದು ಬಂದಿದೆ. ... ಮೂಡಿಗೆರೆ: ಕಾಲೇಜು ಬಸ್ – ಗ್ಯಾಸ್ ಲಾರಿ ಮುಖಾಮುಖಿ ಡಿಕ್ಕಿ; ಬಸ್ ಚಾಲಕ ಆಸ್ಪತ್ರೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್ ಹಾಗೂ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಾಲಕನಿಗೆ ತೀವ್ರ ಗಾಯಗ... ಸಚ್ಚರೀಪೇಟೆ ಕುದ್ರೋಟ್ಟು: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ; ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಾವಿಗೆ ಶರಣು ಕಾರ್ಕಳ(reporterkarnataka.com):ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ... ಗ್ರಾಮ ದೇವತೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಖದೀಮರು: ಚಂದ್ರಗಿರಿ ದೇವಿಯ ಒಡವೆ ಕಳ್ಳತನ; ಬೆಚ್ಚಿಬಿದ್ದ ಗ್ರಾಮಸ್ಥರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಗ್ರಾಮದೇವತೆ ಚಂದ್ರಗಿರಿ ದೇವಿ ಒಡವೆ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಾಗವಾಡ- ಅಥಣಿ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ನಡೆಯುತ್ತಿದ್ದು, ಇದೀಗ ಗ್ರಾಮದೇವತೆಯ ಚಿನ್ನಾಭರಣಕ್ಕೆ ಕ... ಸಿಂದಗಿ: ಕೆಎಸ್ಸಾರ್ಟಿಸಿ ಬಸ್- ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು ಸಿಂದಗಿ(reporterkarnataka.com): ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದ ಸಮೀಪ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಂದಗಿ ಕಡೆಯಿಂದ ವಿಜಯಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ.ಸಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು... ತೆಲುಗು ಯುವನಟ ಸುಧೀರ್ ವರ್ಮಾ ಸ್ವಗೃಹದಲ್ಲಿ ಆತ್ಮಹತ್ಯೆ: ಕಾರಣ ನಿಗೂಢ ಹೈದರಾಬಾದ್ (reporterkarnataka.com): ಶೂಟೌಟ್ ವೆಬ್ ಸಿರೀಸ್ 'ಸೆಕೆಂಡ್ ಹ್ಯಾಂಡ್' ಸಿನಿಮಾದ ಮೂಲಕ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವೈಯಕ್ತಿಕ ಕಾರಣಗಳಿಂದಾಗಿ ತಮ್ಮ ವೈಜಾಗ್ ನ ಮನೆಯಲ್ಲಿ ನಟ ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊ... ಅಥಣಿ: ಎರಡು ಬೈಕ್ ನಡುವೆ ಭೀಕರ ಅಪಘಾತ; ಒಬ್ಬ ಸಾವು, ಇನ್ನೋರ್ವ ಗಂಭೀರ ಗಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಎರಡು ಬೈಕ್ ಮಧ್ಯೆ ನಡೆದ ಅಫಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.ಸಂಬರಗಿ ಶಿರೂರ ರಸ್ತೆಯಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಸಾವನ್ನಪ್ಪಿದವರನ್ನು ದಿಲೀಪ್ ಮಾನೆ (58) ಎಂದು ಗ... « Previous Page 1 …185 186 187 188 189 … 270 Next Page » ಜಾಹೀರಾತು