ಬೃಹತ್ ಗಾಂಜಾ ಮಾರಾಟ ಜಾಲ ಬಯಲು: ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಗಳು ಸಹಿತ 10 ಮಂದಿ ಬಂಧನ; 15 ವರ್ಷಗಳಿಂದ ಬಿಡಿಎಸ್ ಕಲಿಯುತ್ತಿರುವ ಪೆಡ... ಮಂಗಳೂರು(reporterkarnataka.com): ನಗರದಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯಾಧಿಕಾರಿ, ಸರ್ಜನ್ ಹಾಗೂ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ ನಾಲ್ವರು ಯುವತಿಯರು ಕೂಡ ಸೇರಿದ್ದಾರೆ. ಮಂಗಳೂರು ಪೊಲೀಸ್ ಕಮಿ... ಸೂಡ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ದ ಕಾರ್ಕಳ(reporterkarnataka.com): ಅನಾರೋಗ್ಯದಿಂದ ಕೂಡಿದ್ದ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂಡ ಗ್ರಾಮದ ಪೆರ್ನಾಲು ಎಂಬಲ್ಲಿ ಜ.9 ನಡೆದಿದೆ. ಲಾಜರಸ್ ಡಿಸೋಜ (78) ಆತ್ಮಹತ್ಯೆ ಗೈದವರು ಎರಡು ತಿಂಗಳಿನಿಂದ ಅನಾರೋಗ್ಯ ದಿಂದ ಕೂಡಿದ್ದ ಲಾಜರಸ್ ಡಿಸೋಜರವರು ಚಿಕಿತ್ಸೆ ಪಡ... ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಪ್ರಸಿದ್ಧ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ ಮಂಗಳೂರು(reporterkarnataka.com): ಪ್ರಸಿದ್ಧ ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಅವರು ಕೊನೆಯುಸಿರೆ... ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ರಾಡು ಬಿದ್ದು ತಾಯಿ- ಮಗು ದಾರುಣ ಸಾವು ಬೆಂಗಳೂರು(reporterkarnataka.com): ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡು ಬಿದ್ದು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಎಚ್ಬಿಆರ್ ಲೇಔಟ್ ಬಳಿ ನಡೆದಿದೆ. ಮೃತಪಟ್ಟವರನ್ನು ತೇಜಸ್ವಿನಿ (28) ಹಾಗೂ ಆಕೆಯ ಎರಡೂವರೆ ವರ್ಷದ ಮಗು ವಿಹಾನ್ ಎಂದು ... ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ... ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್ ಕುಂದರ ಅವರ ಬೋಟ್... ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವ... ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತ... ಬೆಂಗಳೂರು ಯುವಕನ ಕಿಡ್ನಾಪ್ ಮತ್ತು ಕೊಲೆ ಪ್ರಕರಣ: ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ... ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಕಾರ್ಕಳ(reporterkarnataka.com): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ... « Previous Page 1 …187 188 189 190 191 … 270 Next Page » ಜಾಹೀರಾತು