ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಕಾರ್ಕಳ(reporterkarnataka.com): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ... ಗಜಪಡೆ ದಾಂಧಲೆ: ತರೀಕೆರೆಯಲ್ಲಿ ಅಡಿಕೆ, ಬಾಳೆ ತೋಟ ನಾಶ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆಗಳ ದಾಂಧಲೆ ನಾಲ್ಕು ಎಕರೆ ಅಡಿಕೆ ಹಾಗೂ ಬಾಳೆ ನಾಶವಾದ ಘಟನೆ ತರೀಕೆರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರು ಕಂಗೆಟ್ಟು ಹೋಗಿದ್ದಾರೆ. ಕಾಡಾನೆಗಳು ಹಿಂಡು-... ಅಥಣಿ ಪೊಲೀಸ್ ಠಾಣೆಯ ಎಎಸ್ ಐ ನೇಣಿಗೆ ಶರಣು: ಕಾರಣ ಇನ್ನೂ ನಿಗೂಢ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಎಎಸ್ಐ ರಾಮಲಿಂಗ ನಾಯಕ್ (49) ನೇಣು ಹಾಕುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಬೈಕ್... ಕಾಂಗ್ರೆಸ್ ಸೋಲಿಸಲು ಕಾಂಗ್ರೆಸಿಗರೇ ಸಾಕು: ಮೂಡಿಗೆರೆ ಕೈ ಪಾಳಯದಲ್ಲಿ ಅಸಮಾಧಾನ ಸ್ಫೋಟ ಚಿಕ್ಕಮಗಳೂರು(reporterkarnataka.com): ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಕೂಗಾಟ, ಗದ್ದಲ ಎಲ್ಲವೂ ನಡೆದಿದೆ. ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ. ... ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡಿದರೆ ಕಠಿಣ ಕ್ರಮ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಹಠಾತ್ ಭೇಟಿ ನೀಡಿದ ಗೃಹ ಸಚಿವರ ಎಚ್ಚರಿಕೆ ಬೆಳಗಾವಿ(reporterkarnataka.com): ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಕೇಂದ್ರ ಕಾರಾಗೃಹವಾದ ಹಿಂಡಲಗಾ ಜೈಲಿಗೆ ಹಠಾತ್ ಭೇಟಿ ನೀಡಿದ ... ಹಾವೇರಿ: ಭೀಕರ ರಸ್ತೆ ಅಪಘಾತಕ್ಕೆ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಸಾವು; 4 ಮಂದಿಗೆ ಗಾಯ ಹಾವೇರಿ(reporterkarnataka.com): ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿಗೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ... ಮುಡಿಪು: ಕಾರು ಅಪಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಸಾವು; ಅತಿವೇಗವೇ ದುರಂತಕ್ಕೆ ಕಾರಣ? ಉಳ್ಳಾಲ(reporterkarnataka.com): ರಸ್ತೆ ಬದಿ ನಿಂತಿದ್ದ 8ನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಮುಡಿಪುನಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ... ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು. ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್... ಕೊಣಾಜೆ ಪೊಲೀಸರ ಭಾರೀ ಕಾರ್ಯಾಚರಣೆ: 3 ಲಕ್ಷ ರೂ. ಮೌಲ್ಯದ ಗಾಂಜಾ ವಶ; 4 ಮಂದಿ ಬಂಧನ ಮಂಗಳೂರು(reporterkarnataka.com): ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಸುಮಾರು 3 ಲಕ್ಷ ಮೌಲ್ಯದ ಗಾಂಜಾವನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸರು ಚೇಳೂರು ಚೆಕ್ ಪೋಸ್ಟ್ ನಲ್ಲಿ ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ... ಕಾಟಿಪಳ್ಳ ಅಂಗಡಿ ಮಾಲೀಕನ ಕೊಲೆ ಪ್ರಕರಣ: 3 ಮಂದಿ ಆರೋಪಿಗಳ ಬಂಧನ ಸುರತ್ಕಲ್(reporter Karnataka.com): ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳನ್ನು ಶೈಲೇಶ್ ಪೂಜಾರಿ ಅಲಿಯಾಸ್ ಶೈಲು (21), ಸುವಿನ್ ಕಾಂಚನ್ (25) ಮ... « Previous Page 1 …188 189 190 191 192 … 270 Next Page » ಜಾಹೀರಾತು