ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್ ಬೈಲಹೊಂಗಲ(reporterkarnataka.com): ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಬಕಾರಿ ಇ... ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹ... ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಖಾಸಗಿ ಬಸ್; 6 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠ ಮಾರ್ಗದ ಅತ್ತಿಗುಂಡಿ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರಿನಿಂದ-ದತ್ತಪೀಠಕ್ಕೆ ಸಂಚರಿಸುತ್ತಿದ ... ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಕದ್ರಿ ಶ್ರೀ ಮಂಜುನಾಥ ಕ... ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧ... ಬಟ್ಟೆ ಬ್ಯಾಗ್ ಖರೀದಿ ಹಗರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೌರಾಡಳಿತ ಆದೇಶ ಮೈಸೂರು(reporterkarnataka.com): ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳ ಸರಬರಾಜು ಸಂಬಂಧ ನಡೆದಿರುವ ಹಗರಣದ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಆದೇಶ ಹೊರಡಿಸಿದ್ದು,... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂ... ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಭಗವ... ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ... « Previous Page 1 …216 217 218 219 220 … 270 Next Page » ಜಾಹೀರಾತು