ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ. ನಗರದ ಕರ್ನಾಟ ... ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ ಚಿಕ್ಕಮಗಳೂರು(reporterkarnataka.com) : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ. ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವ... ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಸಾವು ಕುಂದಾಪುರ(reporterkarnataka.com): ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಶುಭಂ ಎಂಬಾತ ನ.17 ರಂದು ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕ... ಕಾಪು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ರಿಕೆಟ್ ಪಟು ಆಸ್ಪತ್ರೆಯಲ್ಲಿ ಮೃತ್ಯು ಪಡುಬಿದ್ರಿ(reporterkarnataka.com): ಬೆಳಪುವಿನ ಬದ್ರಿಯಾ ಮಸೀದಿ ಬಳಿ ಕಳೆದ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಸವಾರನನ್ನು ಕ್ರಿಕೆಟ್ ಆಟಗಾರ ಬೆಳಪು... ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ... ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು ಉಡುಪಿ(reporterkarnataka.com): ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ ಬಾಬು ಆಚಾರ್ಯ ಎಂಬವರ ಮನೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ 7ರಿಂದ ಬುಧವಾ... ಮೂಡಿಗೆರೆಯಲ್ಲಿ ಕಳ್ಳನ ಕೈಚಳಕ: ನಂದಿನಿ ಡೈರಿಗೆ ನುಗ್ಗಿ 22 ಸಾವಿರ ರೂ. ನಗದು ದೋಚಿ ಪರಾರಿ; ಚೋರ ಹೇಗೆ ಬಂದ ನೋಡಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯ ಹೃದಯಭಾಗದಲ್ಲಿರುವ ನಂದಿನಿ ಹಾಲಿನ ಡೈರಿ ಕಳ್ಳರು ನುಗ್ಗಿ 22 ಸಾವಿರ ರೂ. ನಗದು ಕಳವು ಮಾಡಿದ್ದಾರೆ. ಮೂಡಿಗೆರೆಯ ಸಮಾಜಸೇವಕ ಪ್ರವೀಣ್ ಪೂಜಾರಿ ಅವರಿಗೆ ಸೇರಿದ ಹಾಲಿನ ಡೈರಿ ಇದಾಗಿದೆ. ಸ್ಥಳಕ್ಕೆ ಮೂಡಿಗೆ... ಚಿಕ್ಕಮಗಳೂರು: ಸರಣಿ ಅಪಘಾತ; 2 ಕಾರು, ಟಾಟಾ ಏಸ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಕಾರು ಚಾಲಕ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ನಡೆದಿದ್ದು, ಹುಂಡೈ ಸ್ಯಾಂಟ್ರೋ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಟಾಟಾ ಏಸ್ ಸೇರಿ ಎರಡು ಕಾರಿಗೆ ಕೆಎಸ್ಸಾರ್ಟಿಸಿ ಬಸ್ಸಿ ಡಿಕ್ಕ... ಮುಂಬೈ ಕಾಂಜೂರ್ ಮಾರ್ಗ್ ಸ್ಯಾಮ್ಸಂಗ್ ಕಂಪನಿಯ ಸೇವಾ ಕೇಂದ್ರದಲ್ಲಿ ಭಾರಿ ಬೆಂಕಿ: ಅಪಾರ ಹಾನಿ ಮುಂಬಯಿ(reporterkarnataka.com): ಕಂಜುರ್ಮಾರ್ಗ್ನಲ್ಲಿರುವ ಸ್ಯಾಮ್ಸಂಗ್ ಸೇವಾ ಕೇಂದ್ರದಲ್ಲಿ ನಿನ್ನೆ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. 10 ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್ಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ. ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ... ನೆಲ್ಯಾಡಿ: ಆಕಸ್ಮಿಕ ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಾರುಣ ಸಾವು ನೆಲ್ಯಾಡಿ(reporterkarnataka.com):ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮ... « Previous Page 1 …226 227 228 229 230 … 261 Next Page » ಜಾಹೀರಾತು