ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ ಮಂಗಳೂರು (reporterkarnataka.com) ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ. ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹ... ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ info.reporterkarnataka@gmail.com ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 2... ಜೀತ ಇನ್ನೂ ಜೀವಂತ!: ಸುಳ್ಯದ ಕರಿಕಳಂನಲ್ಲಿ ಬಾಲ ಕಾರ್ಮಿಕ ಪದ್ಧತಿ ಬೆಳಕಿಗೆ; ಜಮೀನ್ದಾರನ ಮನೆಯಲ್ಲಿ 8-10 ಮಕ್ಕಳು ಪತ್ತೆ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಬುದ್ಧಿವಂತರ ನಾಡು ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲರು ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಬಚ್ ಪನ್ ಬಚಾವೋ ಸಂಸ್ಥೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸೇರಿದಂತೆ ವಿವ... ತಾಳ್ಮೆ, ಸಹನೆ ಇದ್ದರೆ ಮಾತ್ರ ನೇತಾರನಾಗಲು ಸಾಧ್ಯ: ಹೆಗಲಿಗೆ ಕೈಹಾಕಿದ ಅಭಿಮಾನಿಯ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ! ಮಂಡ್ಯ(reporterkarnataka news): ಸಾರ್ವಜನಿಕ ಜೀವನದಲ್ಲಿ ನಾಯಕರಿಗೆ ತಾಳ್ಮೆ, ಸಹನೆ ಎನ್ನುವುದು ಬಹಳ ಮುಖ್ಯ. ತಾಳ್ಮೆ ಇಲ್ಲದವರು ನಾಯಕನಾಗಲು ನಾಲಾಯಕು. ನಾಯಕ ಎಂದು ಕರೆಸಿಕೊಳ್ಳುವವರು ಅಭಿಮಾನಿಯೊಬ್ಬ ಹೆಗಲ ಮೇಲೆ ಕೈಹಾಕಿದಷ್ಟಕ್ಕೆ ತಲೆಗೆ ಹೊಡೆದು ಬಿಡುವುದೇ. ಇಂತಹ ಘಟನೆ ಮದ್ದೂರು ತಾಲೂ... ಫುಡ್ ಫ್ಯಾಕ್ಟರಿಗೆ ಬೆಂಕಿ : ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ ಢಾಕಾ(Reporterkarnataka news) ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಪೊಲೀಸರು ಶುಕ್ರವಾರ ಹೇಳಿಕೆ ನೀಡಿದ್ದು, ಢಾಕಾದ ರೂಪಗಂಜ್ನ ಹಾಶೆಮ್ ಫುಡ್ ಆ್ಯಂಡ್ ಬಿವರೇಜ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ... ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 1500... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... Udupi : ಡಿಕೆ ಶಿವಕುಮಾರ್ಗೆ ಕಡ್ಸಲೆಯನ್ನು ಉಡುಗೊರೆ ನೀಡಿದ ಕಾಂಗ್ರೆಸ್ ಮುಖಂಡರು : ತುಳುವರ ಆಕ್ರೋಶ ಉಡುಪಿ (ReporterKarnataka.com) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧ ಕಡ್ಸಲೆಯನ್ನು ಉಡುಗರೆಯನ್ನಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾ... ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂ... ಕೇಂದ್ರ ಸಚಿವ ಸಂಪುಟ ವಿಸ್ತರಣೆ?; ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನವದೆಹಲಿ( reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಸಂಜೆ ಅಥವಾ ನಾಳೆ ಸಂಪುಟ ಪುನಾರಚಣೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದು ಬಂದಿದೆ. ಜ್ಯೋತಿರಾದಿತ್ಯ ಸಿಂಧಿಯಾ, ನಾ... « Previous Page 1 …238 239 240 241 242 … 247 Next Page » ಜಾಹೀರಾತು