ಚಿಕ್ಕೋಡಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಎನ್ ಡಿಆರ್ ಎಫ್ ತಂಡ ನಿಯೋಜನೆ ಬೆಳಗಾವಿ(reporterkarnataka news): ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ತಂಡ ನಿಯೋಜಿಸಲಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಮಡದಿ, ಮಗ ಹಾಗೂ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ಉಡುಪಿ(reporterkarnataka news); ಉದ್ಯಮಿ ಭಾಸ್ಕರ್ ಶೆಟ್ಟಿ ಪ್ರಕರಣದ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇದೀಗ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಪ್ರಕರಣದ ಆರೋಪಿಗಳಾದ ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ... 2 ಎಕ್ಸ್ ಪ್ರೆಸ್ ರೈಲುಗಳ ನಡುವೆ ಭೀಕರ ಅಪಘಾತ: 30 ಪ್ರಯಾಣಿಕರ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ ಸಾಂದರ್ಭಿಕ ಚಿತ್ರ ಲಾಹೋರ್: ಪಾಕಿಸ್ತಾನದ ಲಾಹೋರ್ ಸಮೀಪದ ಘೋಟ್ಕಿ ಬಳಿ ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಲಾಹೋರ್ ಕಡೆ ಹೊರಟಿದ್ದ ಸರ್ ಸಯ್ಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಎದುರುಗ... ಭೀಕರ ಅಪಘಾತ: ರಸ್ತೆಯಲ್ಲೇ ಹೊತ್ತು ಉರಿದ ಬೈಕ್, ಸ್ಥಳದಲ್ಲೇ ಯುವತಿ ಸಹಿತ ಇಬ್ಬರ ಸಾವು ಸಾಂದರ್ಭಿಕ ಚಿತ್ರ ತುಮಕೂರು(reporterkarnataka news): ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿಯೇ ಬೈಕ್... ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ: ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ ಬೆಂಗಳೂರು(reporterkarnataka news) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರ... ಅನ್ನಭಾಗ್ಯದ ತುತ್ತು ಅನ್ಯರ ಪಾಲಾಗುತ್ತಿದೆ: 1 ಟನ್ ಅಕ್ಕಿ ವಶ; ಅಕ್ರಮ ಬಯಲಿಗೆಳೆದ ರಿಪೋರ್ಟರ್ ಕರ್ನಾಟಕ ವರದಿ ಮಾಯಪ್ಪ ಪಾಟ್ಲು ಲೋಖಂಡೆ ವಿಜಯಪುರ info.reporterkarnataka@gmail.com ವಿಜಯಪುರ ತಾಲೂಕಿನ ಮಖಣಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರನಾಳದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಟನ್ ಅನ್ನಭಾಗ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಟಾಂ... Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ... ಚಿತ್ರರಂಗಕ್ಕೆ ಮತ್ತೆ ಆಘಾತ : ಸ್ಯಾಂಡಲ್ ವುಡ್ ಮೊದಲ ತಲೆಮಾರಿನ ಹಾಸ್ಯನಟಿ ಬಿ.ಜಯಾ ನಿಧನ ಬೆಂಗಳೂರು (Reporter Karnataka News) ಕನ್ನಡ ಸಿನಿರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನ ಹೊಂದಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದ... ಪಟ್ರಮೆ: ಪಂಪ್ ಶೆಡ್ ಸ್ವಿಚ್ ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು ಬೆಳ್ತಂಗಡಿ(reporterkarnataka news): ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್ನಲ್ಲಿ ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗ... ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@gmail.com ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ... « Previous Page 1 …242 243 244 245 246 Next Page » ಜಾಹೀರಾತು