ಹದಿಹರೆಯದ ಯುವತಿ ಮೇಲೆ ಅತ್ಯಾಚಾರ: ಆರೋಪಿ, ತಾಯಿ ವಿರುದ್ಧ ಪ್ರಕರಣ ದಾಖಲು ನಾಗಪುರ(reporterkarnataka.com): ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಯುವಕ ಹಾಗೂ ಆತನ ತಾಯಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಬಂಧದ ಆಮಿಷವೊಡ್ಡಿ ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ 22 ವರ್ಷದ ಯುವಕನ ವಿರುದ್ಧ ಹಾಗೂ ಮತ್ತೋರ್ವ ಪುರುಷನ ಜತೆ ಲೈಂಗಿಕ ಸಂಬಂ... ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ ಕುಂದಾಪುರ(reporterkarnataka.com): ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತೆಂದು ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪ... ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು: ಮೂಡಿಗೆರೆ ತಾಲೂಕಿನಲ್ಲಿ ದಾರುಣ ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ. ಅರ್ಜುನ್ (47) ಎಂಬವರು ತೋಟ ಕೆಲಸಕ್ಕೆ ಹೋಗು... ಬೆಂಗಳೂರು: ದಾಖಲೆಗಳಿಲ್ಲದೆ 76 ಲಕ್ಷ ನಗದು, 3 ಮೊಬೈಲ್ ಸಿಸಿಬಿ ಪೋಲಿಸ್ ವಶಕ್ಕೆ; 3 ಮಂದಿ ಬಂಧನ ಬೆಂಗಳೂರು(reporterkarnataka.com): ದಾಖಲೆ ಇಲ್ಲದ 76 ಲಕ್ಷ ರೂ.ವನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ. ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬ... ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿಯಲ್ಲಿ ಆತ್ಮಹತ್ಯೆ ಮಡಿಕೇರಿ(reporterkarnataka.com): ಮಂಗಳೂರು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ. ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಜಪೆ ನಿವಾಸಿಯಾಗಿರುವ ಶಿವಾನಂದ್ ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ... ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ; ನಿವೃತ್ತ ಅಧಿಕಾರಿಗೆ 5 ವರ್ಷ ಜೈಲು, 1.30 ಕೋಟಿ ದಂಡ ಮಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋಟಿ ರೂ.ದಂಡ... ನಿಟ್ಟೆ: ಜೀವನದಲ್ಲಿ ಜಿಗುಪ್ಸೆಯಿಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ(reporterkarnataka.com): ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು ರೆನಿಟಾ (32) ಎಂದು ಗುರುತಿಸಲಾಗಿದೆ. ಮೃತ ರೆನಿಟಾ ಅವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವ... ಹೃದಯಾಘಾತ : ಸಚಿವ ಉಮೇಶ್ ಕತ್ತಿ ನಿಧನ ಬೆಂಗಳೂರು (Reporter Karnataka ) ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಸಂಭವಿಸಿ ಸಚಿವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ನೀರಿದ್ದ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್: ನೆಲಕ್ಕೆ ಬಿದ್ದ ಯುವತಿ ವಿದ್ಯುತ್ ಕಂಬ ಹಿಡೆದಾಗ ಕರೆಂಟ್ ಶಾಕ್ ಹೊಡೆದು ಸಾವು ಬೆಂಗಳೂರು(reporterkarnataka.com): ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಯುವತಿ ಸಾವನ್ನಪ್ಪಿದ್ದಾರೆ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ದುರ್ಘಟನೆ ನಡೆದಿದೆ. ನೀರು ನಿಂತ ರಸ್ತೆಯಲ್ಲ... ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ : ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com):ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದೂ ಕಾರ್ಯಕರ್ತ ಮಂಗಳೂರಿನ ಜಯಂತ್ ಎಸ್. ಕುಂಪಲ(49) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಪಲದ ಕೃಷ್ಣನಗರ 2ನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ನೇಣುಬಿಗಿದ ಸ್ಥಿತಿಯಲ್ಲಿ... « Previous Page 1 …246 247 248 249 250 … 318 Next Page » ಜಾಹೀರಾತು