ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ 52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಮುದಿಗೆರೆ ... ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ. ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸ... ಮೈಸೂರು: ಅನಿಲ ಸೋರಿಕೆಯಿಂದ 20 ಮಂದಿ ಅಸ್ವಸ್ಥ; ರಸ್ತೆ ಬಂದ್, ಸಾರ್ವಜನಿಕರ ಪ್ರವೇಶ ನಿಷೇಧ ಮೈಸೂರು(reporterkarnataka.com): ಮೈಸೂರು ಸಮೀಪದ ವಾಣಿ ವಿಲಾಸ ನೀರು ಸರಬರಾಜು ಕ್ಲೋರಿನ್ ಘಟಕದಲ್ಲಿ ನಡೆದ ಅನಿಲ ಸೋರಿಕೆಯಿಂದಾಗಿ ಕನಿಷ್ಠ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಈ ದುರಂತ ನಡೆದಿದ್ದು, ಇದರಿಂದಾಗಿ 20ಕ್ಕೂ ಮಿಕ್ಕಿದವರು ಅಸ್ವ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... ಮೂಡಿಗೆರೆ: ಮುಂದುವರಿದ ಅಗ್ನಿ ದುರಂತ; ಮತ್ತೆ ಕಾಫಿ ತೋಟಕ್ಕೆ ಬೆಂಕಿ; 2 ದಿನಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕುಂಬರಡಿ ಯಲ್ಲಿ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಹರೀಶ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬೆಂಕಿ ಬಿದ್ದಿದೆ. ಕಾಫಿ ಜತೆಗೆ ... ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ"(26) ಆತ್ಮಹತ... ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ವರದಿ ಮಾಡಿದೆ. ವಾರ್ನ್ ಅ... « Previous Page 1 …266 267 268 269 270 … 318 Next Page » ಜಾಹೀರಾತು