ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು-ಬಯಲುಸೀಮೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ಮತ್ತೊಂದು ಬಲಿಯಾಗಿದೆ. 2025ರ ಸಾಲಿನ ಮಳೆಗೆ ಕಾಫಿನಾಡಲ್ಲಿ ಇದು ಐದನೇ ಬಲಿಯಾಗಿದೆ. ಎಮ್ಮೆ ಮೇಯಿಸಲು ಹೋಗಿದ್ದ ರೈತ ಲಕ್ಷ್ಮಣ್ ಗೌಡ (45) ಎಂಬವರು... ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com):“ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ... ವಿರಾಜಪೇಟೆಯ ಪ್ರೇಯಸಿಯೊಂದಿಗೆ ಹೋಟೆಲ್ ರೂಂನಲ್ಲಿದ್ದ ಪುತ್ತೂರಿನ ಯುವಕ ಶವವಾಗಿ ಪತ್ತೆ: 8 ದಿನ ಜತೆಗಿದ್ದ ಪ್ರೇಮಿಗಳು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತನ್ನ ಪ್ರೇಯಸಿಯ ಜೊತೆಗೆ ಬೆಂಗಳೂರಿನ ಹೋಟೆಲೊಂದರ ಕೊಠಡಿಯಲ್ಲಿ ಕಳೆದ 8 ದಿನಗಳಿಂದ ವಾಸವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತನನ... ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಭಕ್ತರ ಜಯ ಘೋಷದ ನಡುವೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ 1.45 ನಿಮಿಷಕ್ಕೆ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಿತು. ಭಕ್ತರ ಜೈ ಜೈ ಮಾತಾ ಕಾವೇರಿ ಮಾತಾ ಘೋಷ ವಾಕ್ಯದ ನಡುವೆ, ಅರ್ಚಕ ವೃಂದದವರ ವೇದ ಪಟ್ಟಣ,... ಮಾನಸಿಕ ಕಿರುಕುಳ: ಬೇಳೂರು ಗ್ರಾಮ ಪಂಚಾಯಿ ಕಚೇರಿಯಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಯತ್ನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸೋಮವಾರಪೇಟೆ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದೇ ಗ್ರಾಮ ಪಂಚಾಯಿತಿಯ ಪಿಡಿಓ ಮತ್ತು ಕೆಲವು ಸದಸ್ಯರು ಮಾನಸಿಕ ಕಿರುಕುಳ ನ... Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ... ಆರೆಸ್ಸೆಸ್ ನಿಷೇಧ | ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ... ಗದಗದ ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ: ರಾಜಸ್ಥಾನದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉದಯಪುರ(reporterkarnataka.com): ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ... ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಚಾಂಪಿಯನ್ ಟೋಕಿಯೊ(reporterkarnataka@gmail.com):ಜಪಾನ್ ದೇಶದ ಯೊಕೊಹೋಮದಲ್ಲಿ ನಡೆದ ಪಿ. ಎಸ್. ಎ ಚಾಲೆಂಜರ್ ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಅವರು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಟೂರ್ನಿಯ ಫೈನಲ್ ಪಂದ್ಯದಲ್ಲಿ ಈಜಿಪ್ಟ್ ದೇಶದ ಹಯ ಅಲಿ ಅವರನ್ನು 11-5,11-9, 6-11,11-8 ಅಂಕ... ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್ ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ... « Previous Page 1 …34 35 36 37 38 … 294 Next Page » ಜಾಹೀರಾತು