ಕಲರ್ ಫುಲ್ ಮಂಗಳೂರು: ಕಡಲನಗರಿಯ ಫುಟ್ ಪಾತ್ ನಲ್ಲಿ ಬಣ್ಣಬಣ್ಣದ ಹೂವಿನ ಚಿತ್ತಾರ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಗಣೇಶ ಹಬ್ಬಕ್ಕೆ ಕಡಲ ಕಿನಾರೆಯ ಮಂಗಳೂರು ತೆರೆದುಕೊಳ್ಳಲಾರಂಭಿಸಿದೆ. ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವಕ್ಕೆ ಅಂತಿಮ ಸಿದ್ಧತೆಗಳು ನಡೆಯುತ್ತಿದೆ. ಇದಕ್ಕೆಲ್ಲ ಬಹು ಮುಖ್ಯವ... ಬಿಜೆಪಿ ಟಿಕೆಟ್ ಹೆಸರಿನಲ್ಲಿ ಬಹುಕೋಟಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ ಬಾಗಲಕೋಟೆ(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಅವರ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ. ಉದ್ಯಮಿ ಗೋವಿಂದ ಬಾಬು ಅವರಿಗೆ ವಂಚಿಸಿದ್ದಾರೆ ಎನ್ನಲಾದ 5 ಕೋಟಿ ರೂಪಾಯಿ ಹಣದಲ್ಲೇ ಚೈತ್ರಾ ಕುಂದಾಪುರ ಕಿಯಾ ಕಾರು ... ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ; ಟ್ರಾಫಿಕ್ ಜಾಮ್; ನಿದ್ದೆಗೆಟ್ಟ ಪೊಲೀಸರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನ... ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ; ಡ್ರೈವರ್- ಕ್ಲಿನರ್ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ಪರಿಣಾಮ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ. ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ಸುತ್ತಮುತ... ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲವೇ ಚೈತ್ರಾ ಕುಂದಾಪುರ?: ಏನು ಕೇಳಿದ್ರೂ ಸ್ವಾಮೀಜಿಯ ಕೇಳಿ ಎನ್ನುತ್ತಿದ್ದಾಳಂತೆ ಆಕೆ! ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರು ಸಿಸಿಬಿ ಪೊಲೀಸರ ಮುಂದೆ ಯಾವುದೇ ಹೇಳಿಕೆ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ನ್ಯಾಯಾಲಯ ಚೈತ್ರಾ ಕುಂದಾಪುರಳನ್ನು 10 ದಿನಗಳ ಕಾಲ ... ಬಿಜೆಪಿ ಟಿಕೆಟ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅಸ್ವಸ್ಥ: ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ... ಟಿಕೆಟ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ: ಚೈತ್ರಾ ಟೀಂ ಮುಂದೆ ಬಿಟ್ಟು ಡೀಲ್ ಮಾಡಿದವರು ಯಾರು? ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.ಕಂ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ವಂಚಿಸಿದ ಪ್ರಕರಣದಲ್ಲಿ ಹಿಂದುತ್ವ ಬಗ್ಗೆ ತಾಸುಗಟ್ಟಲೆ ಭಾಷಣ ಬಿಗಿಯುತ್ತಿದ್ದ ಚೈತ್ರಾ ಕುಂದಾಪುರ ಜತೆ ಇನ್ನಷ್ಟು ನಾಯಕರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹರ... ಪಡೀಲ್ ಅಂಡರ್ ಪಾಸ್ ನಲ್ಲಿ ಭೀಕರ ಬೈಕ್ ಅಫಘಾತ: ಓರ್ವ ಸಾವು; ಇನ್ನಿಬ್ಬರಿಗೆ ತೀವ್ರ ಗಾಯ ಮಂಗಳೂರು(reporterkarnataka.com): ನಗರದ ಪಡೀಲ್ ಅಂಡರ್ ಪಾಸ್ ನಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾವನ್ನಪ್ಪಿದ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಮೂ... ಚೈತ್ರಾ ಪ್ರಕರಣ; ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?: ಕಾಂಗ್ರೆಸ್ ಪ್ರಶ್ನೆ ಬೆಂಗಳೂರು(reporterkarnataka.com):ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ, ಸಚಿವ ಸ್ಥಾನ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ ಹಿಂದುತ್ವದ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಎಕ್ಸ್(ಟ್ವಿಟರ್) ಖಾತೆಯಲ್ಲಿ ಇಂತಹದ್... ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಫ್ ಹಾವಳಿ: ಇಬ್ಬರು ಬಲಿ; 19 ಸಮಿತಿ ರಚನೆ; ಟೆಲಿ ಮೆಡಿಸಿನ್ ಸೌಲಭ್ಯ ತಿರುವನಂತಪುರಂ(reporterkarnataka.com):ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು,ಈ ಮಧ್ಯೆ ಶಂಕಿತ ವೈರಸ್ ಗೆ ಇಬ್ಬರು ಬಲಿಯಾಗಿದ್ದಾರೆ. ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೇರಳ ಸರಕಾರ ಸೋಂಕು ಹರಡುವುದನ್ನು ತಡೆ... « Previous Page 1 …40 41 42 43 44 … 160 Next Page » ಜಾಹೀರಾತು