ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕ ಗಂಭೀರ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmai.com ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಗಳ ಡಿಕ್ಕಿ ನಡುವೆ ಅಪಘಾತ ಸಂಭವಿ... ಶೃಂಗೇರಿ: ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದ ಕಾರು: ಪ್ರಯಾಣಿಕರು ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪ ನದಿಗೆ ಕಾರೊಂದು ಉರುಳಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶ್ಯ ಪಾರಾಗಿದ... IMF | ಅಂತಾರಾಷ್ಟ್ರೀಯ ಹಣಕಾಸು ನಿಧಿ ನಿಯೋಗದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ ಬೆಂಗಳೂರು(reporterkarnataka.com): ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತಾರಾಷ್ಟ್ರೀಯ ಹಣಕ... ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಂಸದ ಪ್ರತಾಪ್ ಸಿಂಹ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಉದ್ಘಾಟಕರ ಕುರಿತ ವಿರೋಧ ಮುಂದುವರೆದಿದೆ. ಈ ಮಧ್ಯೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ಗೆ ಆಹ್ವಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆ... ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮ: ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ *ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಲೆಕ್ಕ ಬಿಚ್ಚಿಟ್ಟ ಸಿಎಂ* *ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಸಿಎಂ* *ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು-ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ: ಶಿ... ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ... Chikkamagaluru | ಪ್ರೀತಿ ನಿರಾಕರಣೆ: ಪಾಗಲ್ ಪ್ರೇಮಿಯಿಂದ ಯುವತಿಗೆ ಚಾಕು ಇರಿತ; ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿ ಚಾಕು ಇರಿದ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ನಡೆದಿದೆ. ಕಾವ್ಯ (24) ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೊಳಗಾದ ಯುವತಿ. ಕಳಸ ಖಾಸಗಿ ಕ್ಲಿನಿಕ್ ನಲ್ಲಿ ... Accident | ಸುಳ್ಯ ಸಮೀಪ ಟ್ಯಾಂಕರ್ – ಕಾರು ನಡುವೆ ಭೀಕರ ಅಪಘಾತ: ಮಹಿಳೆ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಳ್ಯ ಸಮೀಪದ ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ... Kodagu | ಕಾಫಿ ವರ್ಕ್ಸ್ ನಲ್ಲಿ 7 ಸಾವಿರ ಕೆಜಿ ಕಾಫಿ ಕಳ್ಳತನ: 5 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಕೂಡ್ಲುರು ಕೈಗಾರಿಕಾ ಪ್ರದೇಶದಲ್ಲಿರುವ ಉಮಾ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಕಾಫಿ ವರ್ಕ್ಸ್ ನಲ್ಲಿ ಅಂ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ... « Previous Page 1 …41 42 43 44 45 … 295 Next Page » ಜಾಹೀರಾತು