ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarnataka.com): ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್... ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು... ಸಿಂಧನೂರು: ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಬಂಧನ ರಾಯಚೂರು(reporterkarnataka.com): ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಸಿಂಧನೂರಿನ ಹೊರಭಾಗದಲ್ಲಿ ನಡೆದಿದೆ. ಸಿಂಧನೂರು ಸರಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಹತ್ಯೆಗೀಡಾದ ದುರ್ವೈವಿ. ಲಿಂಗಸಗೂರು ನಿವಾಸ... ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾ... ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್ *10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ* *ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ: ಸಿಎಂ ಗೆ ದಾಖಲೆ ಸಮ... ರಾಜ್ಯದ ಪ್ರಗತಿಗೆ ಕೇಂದ್ರದ ಮೆಚ್ಚುಗೆ: ಹೊಸ ಜಲಾನಯನ ಯೋಜನೆಗಳಿಗೆ 99 ಕೋಟಿ ರೂ. ಮಂಜೂರು ಬೆಂಗಳೂರು(reporterkarnataka.com): ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ 99 ಕೋಟಿ ರೂ. ಬಿಡುಗಡೆಗೆ ಮಂಜೂರಾತಿ ನೀಡಿದೆ. ರಾಜ್ಯ ಕೃಷಿ ಸಚಿವ... ದೇವದಾಸಿ ಪದ್ಧತಿ ಈಗಲೂ ಆಚರಣೆಯಾದರೆ ಜಿಲ್ಲಾಧಿಕಾರಿ, ಎಸ್ಪಿ ವಿರುದ್ದ ಮುಲಾಜಿಲ್ಲದೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು(reporterkarnataka.com): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಗಳ ... ಜೆಪ್ಪಿನಮೊಗರು ಬಳಿಯ ಗುಜರಿ ಯಾರ್ಡ್ನಲ್ಲಿ ತಡರಾತ್ರಿ ಅಗ್ನಿ ಅನಾಹುತ: ಗೋಡಾನ್ ಸಂಪೂರ್ಣ ಭಸ್ಮ ಮಂಗಳೂರು(reporterkarnataka.com): ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಗೋಡಾನ್ ಸಂಪೂರ್ಣ ಸುಟ್ಟು ಹೋಗಿದೆ. ಜೆಪ್ಪಿನಮೊಗರು ಯೇನಪೊಯ ಶಾಲೆಯ ಸಮೀಪದ ಕುಡುಪಾಡಿಗೆ ಹೋಗುವ ರಸ್ತೆಯಲ್ಲಿರುವ ಚಿಂತನೆ ... ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com *ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ *ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ *ಮಡುವಿನಹಳ್ಳಿ ಗ್... ದೆಹಲಿ ಗಣರಾಜ್ಯೋತ್ಸವ ಪೆರೇಡ್: ಜನಸ್ತೋಮವನ್ನು ಮಂತ್ರಮುಗ್ಧಗೊಳಿಸಿದ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ದಚಿತ್ರ ನವದೆಹಲಿ(reporterkarnataka.com): ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮು... « Previous Page 1 …42 43 44 45 46 … 255 Next Page » ಜಾಹೀರಾತು