60 ಪರ್ಸೆಂಟ್ ವಸೂಲಿಯ ನೆನಪಿನ ಜಾತ್ರೆ ಹೊರತು ಕಾಂಗ್ರೆಸ್ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಬೆಂಗಳೂರು(reporterkarnataka.com): ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್... ಸಂವಿಧಾನ ದ್ವೇಷಿಸುವ ಆರೆಸ್ಸೆಸ್ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ *BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ* *ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ: ಸಿಎಂ* *BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ... ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್... ಪ್ರಯಾಗ್ರಾಜ್ ಮಹಾ ಕುಂಭಮೇಳದಲ್ಲಿ ಭೀಕರ ಬೆಂಕಿ ದುರಂತ: ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ನವದೆಹಲಿ(reporterkarnataka.com):ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಪ್ರದೇಶದ ಶಾಸ್ತಿ ಸೇತುವೆ ಸೆಕ್ಟರ್-19 ಶಿಬಿರದಲ್ಲಿ ಹಾಗೂ ಸೆಕ್ಟರ್-5ರಲ್ಲೂ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ... ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿ ಬಂಧನ; ವಾಹನ, 2 ಕೋವಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕ... ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಸುಳ್ಯ(reporterkarnataka.com) ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ. ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು ವಿನೋದಾ ... ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ; ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ *ದರೋಡೆಕೋರರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು, ಆತಂಕದಲ್ಲಿ ಬದುಕುತ್ತಿರುವ ಜನರು* *ಎಷ್ಟು ಸಾಲ ಮಾಡಲಾಗಿದೆ, ಎಷ್ಟು ಅನುದಾನ ನೀಡಲಾಗಿದೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ* ಬೆಂಗಳೂರು(reporterkarnataka.com): ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತ... ಉತ್ಸವಕ್ಕೆ ಮುಖ ತೋರಿಸದ ಮುಖ್ಯಮಂತ್ರಿ: ಬಹುಸಂಸ್ಕೃತಿಯ ಮರೆತರೇ ಸಿಎಂ ಸಿದ್ದರಾಮಯ್ಯರು? ಮಂಗಳೂರು(reporterkarnataka.com): ಇದು ಬಹು ಸಂಸ್ಕೃತಿ ಉತ್ಸವದ ಕರುಣಾಜನಕ ಕತೆ. ಮುಖ್ಯಮಂತ್ರಿಗಳಿಗಾಗಿ ಮೂರು ಬಾರಿ ಮುಂದೂಡಲ್ಪಟ್ಟ ಕಾರ್ಯಕ್ರಮ ಸಿಎಂ ಮಂಗಳೂರಿನಲ್ಲೇ ಇದ್ದರೂ ಕೊನೆಗೂ ಅವರ ಗೈರು ಹಾಜರಿಯಲ್ಲಿ ನಡೆಯಿತು. ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ ವತಿಯ... ಕೋಟೆಕರ್ ಸಹಕಾರಿ ಸಂಘ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮುಖ್ಯಮಂತ್ರಿ ತುರ್ತು ಸಭೆ; ಆರೋಪಿಗಳ ಶೀಘ್ರ ಬಂಧನಕ್ಕೆ ಖಡಕ್ ಸೂಚನೆ *ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ* *ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ* ಮಂಗಳೂರು(reporterkarnataka.com): ಕೋಟೆಕರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತ... ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದ... « Previous Page 1 …44 45 46 47 48 … 255 Next Page » ಜಾಹೀರಾತು