ಬೆಂಗಳೂರು ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ರಾಜಾಜಿನಗರ ಶಾಸಕ ಸ... ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ: ಮಕ್ಕಳ ಹಿತದೃಷ್ಟಿಯಿಂದ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ ಬೆಂಗಳೂರು(reporterkarnataka.com): ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾ... ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ವಿವಾಹೋತ್ಸವ: ಕೊಡಗಿನ ಬೆಡಗಿಗೆ ಪ್ರಧಾನಿ ವಿಶೇಷ ಉಡುಗೊರೆ ನವದೆಹಲಿ(reporterkarnataka.com): ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ರೌಡಿ ಬಾಯ್ ವಿಜಯ್ ದೇವರಕೊಂಡ ಅವರು ನಾಳೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅತ್ಯಂತ ಖಾಸಗಿಯಾಗಿ ಇಬ್ಬರ ಮದುವೆ ನಡೆಯುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಶ್ಮಿಕಾ... ಮಾಜಿ ಸಿಎಂ ವೀರಪ್ಪ ಮೊಯ್ಲಿಯವರು ಬಡವರ ಪರ ನಿಲುವು ಪ್ರಶಂಸಾರ್ಹ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ *ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ* ಉಡುಪಿ(reporterkarnataka.com): ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮ... ಜಾರ್ಖಂಡ್: ರಾಂಚಿಯಿಂದ ದೆಹಲಿಗೆ ಹೊರಟಿದ್ದ 7 ಜನರಿದ್ದ ಏರ್ ಆಂಬುಲೆನ್ಸ್ ಪತನ ನವದೆಹಲಿ(reporterkarnataka.com): ಮಹಾರಾಷ್ಟ್ರದ ಬಾರಾಮತಿಯಲ್ಲಿ ಚಾರ್ಟರ್ಡ್ ಜೆಟ್ ಅಪಘಾತಕ್ಕೀಡಾಗಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದ ಬೆನ್ನಲ್ಲೇ ರಾಂಚಿಯಿಂದ ದೆಹಲಿಗೆ ಹೊರಟಿದ್ದ ಏರ್ ಆಂಬುಲೆನ್ಸ್ ವಿಮಾನ ಸೋಮವಾರ ಸಂಜೆ ಜಾರ್ಖಂಡ್ನ ಚತ್ರಾ ಜಿಲ್ಲೆಯಲ್... ಕಾಂಗ್ರೆಸ್ ದೇಶದ ಕ್ಷಮೆ ಕೇಳಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ * ಸಿಎಂ-ಡಿಸಿಎಂ ಗುದ್ದಾಟದ ಕಾರಣ 'ದಲಿತ ಸಿಎಂ' ಹೊಸ ಆಯಾಮ ನೀಡುತ್ತಿದ್ದಾರೆ ಅಷ್ಟೇ * ಇಬ್ಬರ ಜಗಳದಲ್ಲಿ ರಾಜ್ಯದಲ್ಲಿ ಆಡಳಿತ, ಅಭಿವೃದ್ಧಿ ಅಧೋಗತಿಗತಿ ಬೆಂಗಳೂರು(reporterkarnataka.com): AI ಶೃಂಗಸಭೆಯಲ್ಲಿ ಕಾಂಗ್ರೆಸ್ ವರ್ತನೆ ತೀವ್ರ ಆಘಾತಕಾರಿ ಮತ್ತು ಖೇದಕರವಾಗಿದೆ. ಸ್ವಪಕ್ಷದವ... ಲಂಚ ಸ್ವೀಕಾರ: ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸಹಿತ 3 ಮಂದಿ ಲೋಕಾಯುಕ್ತ ಬಲೆಗೆ ಗದಗ(reporterkarnataka.com): ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶನಿವಾರ ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಯೋಜನ... ಗಾಂಜಾ, ಎಂಡಿಎಂಎ ಮಾರಾಟ, ಸೇವನೆ: ಮಾಲು ಸಹಿತ 5 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗಾಂಜಾ ಹಾಗೂ ಎಂಡಿಎಂಎ ಮಾರಾಟ ಮತ್ತು ಸೇವನೆ ಪ್ರಕರಣದಲ್ಲಿ ಕೊಡಗು ಪೊಲೀಸರು ಒಟ್ಟು 5 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಗ್ಗಲು ಗ್ರಾಮದ ಕಾರ್ತಿಕ್ (27), ಬಲಮುರಿಯ ಹರ... ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮಿಸ್ಸಿಂಗ್: ಕಾಡು ಸಲಗನ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನೊಳಗೆ ಪಲಾಯನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮದವೇರಿದ್ದ ಕಾಡಾನೆ ಕಂಡು ಹಿಂದಿರುಗುವಾಗ ದಾರಿ ತಪ್ಪಿ ಸಾಕಾನೆಯೇ ಮಿಸ್ ಆಗಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ಕ... ಭಯ ಬೇಡ, ಕೆಎಂಎಫ್ ಉತ್ಪನ್ನಗಳು ತುಂಬಾ ಸೇಫ್: ಅಂತೆ-ಕಂತೆಗಳಿಗೆ ಕೆಎಂಎಫ್ ಎಂಡಿ ಸ್ಪಷ್ಟನೆ ಬೆಂಗಳೂರು(reporterkarnataka.com): ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಇದು ... « Previous Page 1 …3 4 5 6 7 … 286 Next Page » ಜಾಹೀರಾತು