ತೀರ್ಥಹಳ್ಳಿ: ಕ್ಯಾಲ್ಸಿಯಂ ಮಾತ್ರೆ ಸೇವಿಸಿದ 15 ಕಾಲೇಜು ವಿದ್ಯಾರ್ಥಿನಿಯರು ಅಸ್ವಸ್ಥ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿಯಾಗಿ ಅಸ್ವಸ್ಥ ರಾದ ಘಟನೆ ನಡೆ... ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು... ಜೋಕಟ್ಟೆ: ಬಾಡಿಗೆ ಮನೆಯಲ್ಲಿ ಕೊರಳಿಗೆ ಬಟ್ಟೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ; ಕೊಲೆ ಶಂಕೆ ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ... ಬಳ್ಳಾರಿ: ವಿರೋಧ ಪಕ್ಷಗಳ ಷಡ್ಯಂತ್ರ ವಿರುದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೃಹತ್ ಜಾಥಾ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ವಿರೋಧ ಪಕ್ಷಗಳ ಷಡ್ಯಂತ್ರ ಮತ್ತು ರಾಜ್ಯಪಾಲರ ಅನುಮಾಸ್ಪದ ನಡೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಇಲ್ಲಿಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳ... ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ * ಜೆಡಿಎಸ್ ನ ಕುಮಾರಸ್ವಾಮಿ ದ್ವಂದ್ವ ನಿಲುವಿನ ಬಗ್ಗೆ ಟೀಕೆ * ಪಾದಯಾತ್ರೆಯಲ್ಲಿ ಭಾಗಿಯಾಗದಿದ್ದರೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಬಗ್ಗೆ ಅಮಿತ್ ಶಾ ಎಚ್ಚರಿಕೆ ಹಿನ್ನೆಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಬಿಜೆಪಿ, ಜೆಡಿಎಸ್ನ ದ... ನಾಸಾ ಮುಂದೆ ದೊಡ್ಡ ಸವಾಲು: ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸುರಕ್ಷಿತ ವಾಪಸಾತಿಗೆ ಉಳಿದದ್ದು ಕೇವಲ19 ದಿನಗಳು ಮಾತ್ರ ವಾಷಿಂಗ್ಟನ್ (reporterkarnataka.com):ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸುರಕ್ಷಿತವಾಗಿ ಹಿಂತಿರುಗಿಸಲು ನಾಸಾಕ್ಕೆ ಕೇವಲ 19 ದಿನಗಳು ಮಾತ್ರ ಉಳಿದಿವೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಅಂತಾರಾಷ್ಟ್ರೀಯ ಬಾಹ್ಯಾ... ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್ ಭೀಮಣ ಪೂಜಾರ್ ಮಲಕಾರಿ ವಿಜಯಪುರ info.reporterkarnataka@gmail.com ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್... ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ ವಯನಾಡು(reporterkarnataka.com): ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚ... ನಂಜನಗೂಡು: ಕಾರ್ತಿಕ ಮಾಸದ ಕಡೆ ಶುಕ್ರವಾರ ಅಂಗವಾಗಿ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ದಂಡು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಕಡೆ ಕಾರ್ತಿಕ ಮಾಸದ ಅಂಗವಾಗಿ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಕಾರ್ತಿಕ ಮಾಸದ ಕಡೆ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ... ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ. ಒಂದಕ್ಕೂಂದು ಲಿಂಕ್ ಮಾಡುವ ಅ... « Previous Page 1 …48 49 50 51 52 … 227 Next Page » ಜಾಹೀರಾತು