ಬೆಳಗಾವಿ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; 3 ಮಂದಿ ಬಂಧನ ಹಿಂಡಲಗಾ ಜೈಲಿಗೆ ಬೆಳಗಾವಿ(reporterkarnataka.com): ಟಿಕೆಟ್ ಸಂಬಂಧ ಬಸ್ಸಿನಲ್ಲಿ ನಡೆದ ಗಲಾಟೆ ವೇಳೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರಿಗೆ ಥಳಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಆರೋಪಿಗಳಿಗೆ ನ್ಯಾಯ... Tourism Expo | ಬೆಂಗಳೂರು: ನಾಳೆಯಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸ್ ಪೋ ಹುಬ್ಬಳ್ಳಿ/ಬೆಂಗಳೂರು(reporterkarnataka.com) : ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ... ಬಂಟ್ವಾಳ: ಚೆನ್ನೈತ್ತೋಡಿ ಬಳಿ ಅಂಗಡಿಗೆ ನುಗ್ಗಿದ ಕಾರು; ಗಂಭೀರ ಗಾಯಗೊಂಡ ವೃದ್ದ ಮಹಿಳೆ ಸಾವು ಮಂಗಳೂರು(reporterkarnataka.com): ಕಾರೊಂದು ಅಂಗಡಿಗೆ ನುಗ್ಗಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ವಾಮದಪದವು ನಿವಾಸಿ ... ಕೆಎಫ್ಡಿ ಸೋಂಕು: ತೀರ್ಥಹಳ್ಳಿಯ ಮಹಿಳೆ ಸಾವು; ವರ್ಷದ ಮೊದಲ ಬಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪ... Shame Shame | ಯಮನ ತಮ್ಮನೇ ಪುತ್ತೂರು ಆಸ್ಪತ್ರೆಯ ಈ ವೈದ್ಯ?: ಸಿಸೇರಿಯನ್ ಮಾಡಿ ಬಾಣಂತಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟ ಮಿಸ್ಟರ್ ಡಾಕ್ಟರ್! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮೆಡಿಕಲ್ ಮಾಫಿಯಾದ ಈ ಕಾಲದಲ್ಲಿ ವೈದ್ಯರು ಆಗಾಗ ಎಡವಟ್ಟು ಮಾಡಿಕೊಳ್ಳುವುದು, ರೋಗಿ ಪ್ರಾಣ ಕಳೆದುಕೊಳ್ಳುವುದು ನಡೆಯುತ್ತಲೇ ಇರುತ್ತದೆ. ಅಂತಹದ್ದೇ ಒಂದು ಎಡವಟ್ಟು ಪುತ್ತೂರಿನ ವೈದ್ಯರೊಬ್ಬರು ಮಾಡಿ, ಬಾಣಂತಿಯನ್ನು ಸಂಕಷ್ಟಕ್ಕೆ ... ಮೂಡಿಗೆರೆ: ಆಕಸ್ಮಿಕ ಅಗ್ನಿ ಅನಾಹುತಕ್ಕೆ ಮನೆ ಸಂಪೂರ್ಣ ಸುಟ್ಟು ಭಸ್ಮ; ಮಹಿಳೆ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಮನೆಯಲ್ಲ... Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ ಮೇಯರ್ ಕವಿತಾ ಸನಿಲ್ ಅವರಿಂದ ಬಹಿರಂಗ; ಡ್ರಗ್ಸ್ ಸಪ್ಲೈ ಶಂಕೆ; ಚಾಹುಡಿ ಎಂದ ಜೈಲಾ... ಮಂಗಳೂರು(reporterkarnataka.com): ನಗರದ ಬಿಜೈ ಬಳಿಯಿರುವ ಸಬ್ ಜೈಲಿನ ಆವರಣದೊಳಗೆ ಸ್ಕೂಟರ್ ಸವಾರರು ಎರಡು ಪೊಟ್ಟಗಳನ್ನು ಎಸೆದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಇದನ್ನು ಬಹಿರಂಗ ಪಡಿಸಿದ್ದಾರೆ. ಕವಿತಾ ಸನಿಲ್ ಅವರು ನಿನ್ನೆ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಜೈಲ್ ರೋಡ್ ಮೂಲಕ ತನ... Governor | ಭಾರತದ ಕಡೆ ವಿಶ್ವ ತಿರುಗುತ್ತಿದೆ: ಬಿದನಗೆರೆಯಲ್ಲಿ ನವಗ್ರಹ ದೇಗುಲ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ... ತುಮಕೂರು (reporterkarnataka.com): ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ಅವರು ಇಂ... Accident | ತೀರ್ಥಹಳ್ಳಿ ಬಳಿ ಲಾರಿ- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು; ಇನ್ನೊಬ್ಬ ಗಂಭೀರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ... ಗೃಹಿಣಿ ಅನುಮಾನಾಸ್ಪದ ಸಾವು: ಮರ್ಯಾದಾ ಹತ್ಯೆ ಶಂಕೆ; ಸಮಗ್ರ ತನಿಖೆಗೆ ಗ್ರಾಮಸ್ಥರ ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗೊಂದು ತಡವಾಗಿ ಕೇಳಿ ಬರುತ್ತಿದೆ. ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತ... « Previous Page 1 …52 53 54 55 56 … 270 Next Page » ಜಾಹೀರಾತು