ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ಕಾಂಗ್ರೆಸ್ ಸರಕಾರ ಷಡ್ಯಂತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ ಕಾಂಗ್ರೆಸ್* ಹಾಸನ(reporterkarnataka.com): ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್... ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಸಚಿವ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸ... ಕಡೂರು: ಬೋರ್ ವೆಲ್ ಗೆ ವಿದ್ಯುತ್ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೋರ್ ವೆಲ್ ಗೆ ವಿದ್ಯುತ್ ಲೈನ್ ವಿಚಾರಕ್ಕೆ ಸಂಬಂಧ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ... ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ... ಕೇಂದ್ರ ಬಜೆಟ್: ಮಧ್ಯಮ ವರ್ಗದವರಿಗೆ ತೆರಿಗೆ ಪರಿಹಾರ;12 ಲಕ್ಷದವರೆಗೆ ಆದಾಯದ ಮೇಲೆ ಟ್ಯಾಕ್ಸ್ ಇಲ್ಲ ನವದೆಹಲಿ(reporterkarnataka.com): ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದ ಕುಟುಂಬದ ಮೇಲೆ ಕರುಣೆ ತೋರಿಸಲಾಗಿದೆ. 12 ಲಕ್ಷದವರೆಗೆ ಆದಾಯದ ಮೇಲೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಶನಿವಾರ ಸಂಸತ್ ನಲ್ಲಿ ತನ್ನ 8ನೇ ಬಜೆಟ್ ಮಂಡಿಸಿದರು. ಮುಂದಿನ ವಾರ ಹ... ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarnataka.com): ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್... ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು... ಸಿಂಧನೂರು: ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಬಂಧನ ರಾಯಚೂರು(reporterkarnataka.com): ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಸಿಂಧನೂರಿನ ಹೊರಭಾಗದಲ್ಲಿ ನಡೆದಿದೆ. ಸಿಂಧನೂರು ಸರಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಹತ್ಯೆಗೀಡಾದ ದುರ್ವೈವಿ. ಲಿಂಗಸಗೂರು ನಿವಾಸ... ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾ... ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್ *10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ* *ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ: ಸಿಎಂ ಗೆ ದಾಖಲೆ ಸಮ... « Previous Page 1 …57 58 59 60 61 … 270 Next Page » ಜಾಹೀರಾತು