ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆ... Student Missing | ಪರೀಕ್ಷಾ ಭಯದಿಂದ ಊರು ಬಿಟ್ಟ ಪಿಯು ವಿದ್ಯಾರ್ಥಿ : ರಾಜ್ಯ ಸುತ್ತಾಡಿ ಉಡುಪಿಗೆ ಬಂದು ಸಿಕ್ಕಿಬಿದ್ದ ಫರಂಗಿಪೇಟೆ ದಿಗಂತ್ ! ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಸಂಶಯಾಸ್ಪದವಾಗಿ ಕಾಣೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಉಡುಪಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿದ್ದು, ಪೊಲೀಸರು ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ದೆಗೆಡಿಸಿದ್ದ ಈ ... ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಸುರಕ್ಷಿತವಾಗಿ ಪತ್ತೆ: ಉಡುಪಿಯಲ್ಲಿ ಪ್ರತ್ಯಕ್ಷ ಬಂಟ್ವಾಳ(reporterkarnataka.com):ಫೆ.25 ರಂದು ಮನೆಯ ಹತ್ತಿರದ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿಬರುತ್ತೇನೆಂದು ಹೇಳಿ ಹೋಗಿದ್ದ ಪಿಯು ವಿದ್ಯಾರ್ಥಿ ದಿಗಂತ್ ಕ್ಷೇಮವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ. ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ದಿನದಂದು ಆತನ ಚಪ್ಪಲಿ, ಮೊಬೈಲ್... ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಆತಂಕದಲ್ಲಿ ಆಲಮಟ್ಟಿ, ನಾರಾಯಣಪುರ, ತುಂಗಭದ್ರಾ ಮಲಪ್ರಭಾ, ಹಾರಂಗಿ ಭಾಗದ ರೈತರು ಶಿವು ರಾಠೋಡ್ ನಾರಾಯಣಪುರ ಯಾದಗಿರಿ info.reporterkarnataka@gmail.ಕಂ ಕರ್ನಾಟಕದಲ್ಲಿರುವ ಪ್ರಮುಖ ಹದಿನಾಲ್ಕು ಜಲಾಶಯಗಳಲ್ಲಿ ಒಂದೆರಡು ಕಡೆ ಬಿಟ್ಟರೆ ಹೆಚ್ಚುನ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ ಕಂಡು ಬಂದಿದೆ. ಹೀಗಿದೆ ನೀರಿನ ಪ್ರಮಾಣ. ಕರ್ನಾಟಕದಲ್ಲಿ ಬೇಸಿಗೆ ಬಿರುಸುಗೊಳ್ಳುತ್ತಿರ... Murder | ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಶಿಷ್ಯ ಬಾಗಪ್ಪ ಹರಿಜನ ಕೊಲೆ ಪ್ರಕರಣ: 4 ಮಂದಿ ಬಂಧನ ಕೆ.ಶಿವು.ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಭೀಮಾತೀರದ ಹಂತಕ ಚಂದಪ್ಪ ಹರಿಜನ ಶಿಷ್ಯ ಬಾಗಪ್ಪ ಹರಿಜನರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹತ್ಯೆಯ ಹಿಂದಿರುವ ರಹಸ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ. ಚಂದಪ್ಪ ಹರಿ... Budget Session | ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದ ಕಾಂಗ್ರೆಸ್ ಸರಕಾರ: ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ *ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್ಗಳನ್ನು ತೆರೆಯುತ್ತಿದ್ದಾರೆ, ಜನಸಂಖ್ಯೆಗೆ ಪೂರಕವಾಗಿ ವಿವಿಗಳನ್ನು ಹೆಚ್ಚಿಸಿ* *ಸರ್ಕಾರಕ್ಕೆ ಮೊದಲು ನೆಟ್ ಬೋಲ್ಟ್ ಟೈಟ್ ಮಾಡಬೇಕಿದೆ* ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸ... Health | ಆಯುಷ್ಮಾನ್ ಯೋಜನೆಗೆ ಪ್ರಸ್ತುತ ಶೇ 75ರಷ್ಟು ಹಣವನ್ನ ರಾಜ್ಯ ಸರಕಾರವೇ ಭರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ... Home Minister | ರಾಜ್ಯದಲ್ಲಿ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರು(reporterkarnataka.com);ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ರೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಆರ್.ಪಾಟೀಲ್ ಅವರ ಗಮನ ಸೆಳೆಯುವ ಸೂಚನೆಗ... Rashtrapati Bhavan | ರಾಷ್ಟ್ರಪತಿ ಭವನದಲ್ಲಿ ವೈವಿಧ್ಯತೆಯ ಅಮೃತ ಮಹೋತ್ಸವ: ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು ಭಾಗಿ ನವದೆಹಲಿ(reporterkarnataka.com):ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವೈವಿಧ್ಯತೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.... ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ: 6 ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ: ವಿಧಾನ ಪರಿಷತ್ ನಲ್ಲಿ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು (reporterkarnataka.com) :ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ... « Previous Page 1 …4 5 6 7 8 … 224 Next Page » ಜಾಹೀರಾತು